Загрузка страницы

Havyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿ

ಹಾಡಿದವರು_ಸುತೇಜಾ ಮೋಹನ ಹೆಗಡೆ ಅಳವಳ್ಳಿ

ಹಾಡಿನ ಸಾಹಿತ್ಯ

ತಂದು ನೀಡಿದಳೆ ಗೋಪಿ ಗೋಗ್ರಾಸವ ತಂದು‌ ನೀಡಿದಳೆ ಗೋಪಿ|| ತಂದು‌ ನೀಡಿದಳ್ ಪದದ್ವಂದ್ವಕೊಂದಿಸಿ ಮುದದಿಂದ ಭುಂಜಿಸಿ ನಿನ್ನೆಂಜಲ ಕೊಡು ಎಂದು ||ಪ||

ನಂದಗೋಪನು ಮುದದಿ ಗೋವಿನ ಪೂಜೆ ಬಂದು ಮಾಡಲು ಭರದಿ|| ಗಂಧಪುಷ್ಪಾಕ್ಷತೆ ಧೂಪದಿಂದರ್ಚಿಸಿ ತಂದು ನೈವೇದ್ಯ ತಾಂಬೂಲ ಸಮರ್ಪಿಸಿ ||೧||

ಅರೆದ ಸಕ್ಕರೆ ಪೇಡೆಯು ಕೂಡಿರಿಸಿದ ಕರಿದ ಲಡ್ಡಿಗೆ ಉಂಡೆಯು|| ಪರಮಪಾವನೆ ನೀನು ಭುಂಜಿಸಬೇಕೆಂದು ಶಿರವನೆರಗಿ ಕರಮುಗಿದು ಪ್ರಾರ್ಥಿಸುತಾ ||೨||

ಸಣ್ಣ ಶಾವಿಗೆ ವಟವಿ ತಣ್ಣನೆ ಕ್ಷೀರ ಎಣ್ಣೆಹೋಳಿಗೆ ಮಂಡಿಗೆ|| ಹಣ್ಣುಹಂಪಲ ಹರಿವಾಣದೊಳಗೆ ಇಟ್ಟು ಉಣ್ಣುಉಣ್ಣೆನ್ನುತ ಬಣ್ಣಿಸಿ ಗೋವಿಗೆ ||೩||

Видео Havyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿ канала Havyaka_Vishesha Haadugalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
4 ноября 2022 г. 9:00:29
00:03:11
Другие видео канала
Havyaka Bhajane_Karunakari kanakambari.   ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka Bhajane_Karunakari kanakambari. ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka haadu_Poojisuve jagadamba mookamba  ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Poojisuve jagadamba mookamba ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Kai koodisiddu   ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Kai koodisiddu ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Vadhu vararige aarati 7  ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Vadhu vararige aarati 7 ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Deviya Pooje 1              ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Deviya Pooje 1 ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Vadhu vararige harasiddu   ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Vadhu vararige harasiddu ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_ Maale haakiddu  ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Maale haakiddu ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Tondilu mudisiddu  ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Bhoomi devi stuti  ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_Ganapatige aarati_1  ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka haadu_Ganapatige aarati_1 ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka haadu_Shantidaate shrilalite  ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_Shantidaate shrilalite ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_ Bheemasenanannu hasege karediddu  ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_ Bheemasenanannu hasege karediddu ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.
Яндекс.Метрика