Загрузка...

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್...!

ಅಂತೂ ಇಂತೂ ಐತಿಹ್ಯ ನಾಡಹಬ್ಬಕ್ಕೆ ಶುಭ ಮುಹೂರ್ತ ಫಿಕ್ಸ್ ಆಯ್ತು. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸಾಂಪ್ರದಾಯಿಕವಾಗಿ ಅಕ್ಟೋಬರ್ 2 ರಂದು 12:18ನಿಮಿಷಕ್ಕೆ ಗಜಪಯಣ ಆರಂಭವಾಗಲಿದೆ. ಅಕ್ಟೋಬರ್ 17 ರಂದು ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.

Видео ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್...! канала Democratic TV
Яндекс.Метрика
Все заметки Новая заметка Страницу в заметки
Страницу в закладки Мои закладки
На информационно-развлекательном портале SALDA.WS применяются cookie-файлы. Нажимая кнопку Принять, вы подтверждаете свое согласие на их использование.
О CookiesНапомнить позжеПринять