Загрузка страницы

ತಾಳಮದ್ದಳೆಯ ಸಮತೂಕದ ಅರ್ಥದಾರಿ, ಪುರಾಣ ವನದ ಸುಮ (Great Arthadari of Talamaddale, Amazing Wealth of Myth)

ಯಕ್ಷಗಾನ ತಾಳಮದ್ದಳೆ ರಂಗದಲ್ಲಿ ಸಮರ್ಥ ಸಮತೂಕದ ಅರ್ಥದಾರಿಯಾಗಿ, ಉತ್ತಮ ಸೌಹಾರ್ದಯುತ ಸಹ ಕಲಾವಿದರಾಗಿ, ಪ್ರಬುದ್ಧ ಬರಹಗಾರರಾಗಿ, ಮಹಾಭಾರತ ಮತ್ತು ರಾಮಾಯಣ ಕೋಶಗಳ ಕರ್ತೃವಾಗಿ, ಅಸಾಧಾರಣ ವಿದ್ವತ್ಪೂರ್ಣ ವ್ಯಕ್ತಿಯಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಯಕ್ಷಗಾನದ ಸಾಮಾನ್ಯ ಕಲಾಭಿಮಾನಿಯಾದ ಹಾಗೂ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳ ಸಾಮಾನ್ಯ ಅಭಿಮಾನಿಯಾದ ನನ್ನ ಅಭಿನಂದನೆಗಳನ್ನು ಈ ಡಾಕ್ಯುಮೆಂಟರಿಯ ಮೂಲಕ ಸಲ್ಲಿಸುತ್ತಿದ್ದೇನೆ.

ಬಲು ತಾಳ್ಮೆವಹಿಸಿ ಇದನ್ನು ಮಾಡಿದ್ದೇನೆ. ಈ ಡಾಕ್ಯುಮೆಂಟರಿಯನ್ನು ನೋಡಲೂ ಸಹ ಬಹಳ ಸಮಯದ ಅನುಕೂಲ್ಯತೆಯೂ ಮತ್ತು ತಾಳ್ಮೆಯ ಆವಶ್ಯಕತೆಯೂ ಇದೆ. ಆದರೆ ಇದನ್ನು ಸಂಪೂರ್ಣ ನೋಡಿದ ಕಲಾಭಿಮಾನಿಗಳಿಗೆ ನಿಜಕ್ಕೂ ಸಂತೋಷವಾದೀತು ಎಂಬ ವಿಶ್ವಾಸವುಳ್ಳವನಾಗಿದ್ದೇನೆ.

ವೃತ್ತಿಪರನಲ್ಲ ನಾನು. ನನ್ನ ಸೀಮಿತ ತಿಳುವಳಿಕೆ, ಜ್ಞಾನ, ಮತ್ತು ಸೀಮಿತ ತಂತ್ರಜ್ಞಾನಗಳನ್ನು ಬಳಸಿಕೊಂಡು ಈ ಡಾಕ್ಯುಮೆಂಟರಿ ಮಾಡಿದ್ದೇನೆ. ದೋಷಗಳಿದ್ದರೂ ಕಲಾಭಿಮಾನಿಗಳು ವಿಶಾಲ ಮನಸ್ಸಿನಿಂದ ಸ್ವೀಕರಿಸುವಿರೆಂಬ ಆಶಯದೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
_____________________________________________________
I hereby declare that, the content is in the public domain OR is not eligible for copyright protection.
I swear, under penalty of perjury, that I have a good faith belief that the material does not fall under copyright protection.
I consent to the jurisdiction of the Federal District Court for the district in which my address is located, or if my address is outside of the United States, the judicial district in which YouTube is located, and will accept service of process from the claimant if any.

Видео ತಾಳಮದ್ದಳೆಯ ಸಮತೂಕದ ಅರ್ಥದಾರಿ, ಪುರಾಣ ವನದ ಸುಮ (Great Arthadari of Talamaddale, Amazing Wealth of Myth) канала ಯಕ್ಷರಂಗ ಕಟೀಲು ಸಿತ್ಲ ಫೌಂಡೇಶನ್ ರಿ, ಉಡುಪಿ-ಬೆಂಗಳೂರು
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Яндекс.Метрика