Загрузка...

18 ವರ್ಷದ IPL ಕಪ್‌ ವನವಾಸಕ್ಕೆ ಬೀಳುತ್ತಾ ಬ್ರೇಕ್‌? | IPL 2025, PBKS vs RCB Final Match | Suvarna News

ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಫೈನಲ್‌ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ಈ ಬಾರಿ ಚುಟುಕು ಕ್ರಿಕೆಟ್‌ ಲೀಗ್‌ನ ಕಿರೀಟ ತೊಡುವವರು ಯಾರು ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಸೆಣಸಾಡಲಿದ್ದು, ರಣರೋಚಕ ಪೈಪೋಟಿ ನಿರೀಕ್ಷಿಸಲಾಗಿದೆ.

ರಾಜ್ಯ ರಾಜ್ಯದ ಮೂಲೆ ಮೂಲೆಯಲ್ಲಿ RCB ಗೆಲುವಿಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ಹೋಮ ಹವನ, ಪೂಜೆಗಳನ್ನು ನೆರೆವೇರಿಸುತ್ತಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://www.youtube.com/live/R50P2knCQBs?feature=shared

#bangalore
#ipl2025 #rcb #rcbvspbks #eesalacupnamde #sports
#SuvarnaNews #KannadaNews #AsianetSuvarnaNews #KarnatakaPolitics

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Видео 18 ವರ್ಷದ IPL ಕಪ್‌ ವನವಾಸಕ್ಕೆ ಬೀಳುತ್ತಾ ಬ್ರೇಕ್‌? | IPL 2025, PBKS vs RCB Final Match | Suvarna News канала Asianet Suvarna News
Страницу в закладки Мои закладки
Все заметки Новая заметка Страницу в заметки