Загрузка страницы

ಕೋಲಾರದಲ್ಲಿ ಮಳೆ ಅವಾಂತರ, ನೆಲಕಚ್ಚಿದ ಬಾಳೆ, ಮಾವು, ಜೋಳ! | Heavy Rain Effect | Vijay Karnataka

ಕೋಲಾರದಲ್ಲಿ ಮಳೆ ಅವಾಂತರ; ವರ್ಷದ ಮೊದಲ ಮಳೆಗೆ ರೈತ ಕಣ್ಣೀರು; ನೆಲಕಚ್ಚಿದ ಬಾಳೆ, ಮಾವು, ಜೋಳ | Heavy Rain Effects in Kolar: Maize, Mango, and Banana Crops Destroyed | Vijay Karnataa | #Kolar #RainHavoc #heavyraineffect #AgricultureCrisis #FarmersPlight

ಕೋಲಾರ: ತಡಾ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಬಿರು ಬಿಸಿಲಿನ ತಾಪಮಾನದಿಂದ ಬಸವಳಿದ್ದ ಕೋಲಾರ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಮೊದಲ ಅಕಾಲಿಕ ಮಳೆಯಾಗಿದ್ದು, ಮಾಯದಂತ ಮಳೆಗೆ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಜಿಲ್ಲೆಯ ರೈತರು ಕಷ್ಟಪಟ್ಟು ಬೆಳೆದಿದ್ದ ಮಾವು, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಬಿರುಗಾಳಿ ಮಳೆಗೆ ಹಾನಿಯಾಗಿದ್ದು ರೈತರ ಬದುಕು ಅತಂತ್ರವಾಗಿದೆ.

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Видео ಕೋಲಾರದಲ್ಲಿ ಮಳೆ ಅವಾಂತರ, ನೆಲಕಚ್ಚಿದ ಬಾಳೆ, ಮಾವು, ಜೋಳ! | Heavy Rain Effect | Vijay Karnataka канала Vijay Karnataka | ವಿಜಯ ಕರ್ನಾಟಕ
ಕೋಲಾರ ಜಿಲ್ಲೆಯಲ್ಲಿ ಮಳೆ ಅವಾಂತರ, ವರ್ಷದ ಮೊದಲ ಮಳೆಗೆ ರೈತರು ಕಣ್ಣೀರು, ಕೋಲಾರದಲ್ಲಿ ಮಳೆ ಹೊಡೆತಕ್ಕೆ ನೆಲಕಚ್ಚಿದ ಬಾಳೆ ಜೋಳ, ಅಕಾಲಿಕ ಮಳೆಗೆ ಕೋಲಾರ ರೈತರು ಕಂಗಾಲು, ಲಾಭದ ನಿರೀಕ್ಷೆಯಲ್ಲಿದ್ದ ಕೋಲಾರ ರೈತರಿಗೆ ಮಳೆಯಿಂದ ತಲೆಬಿಸಿ, ಕೋಲಾರದಲ್ಲಿ ಭಾರೀ ಮಳೆ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ, Farmers in Tears Over First Rain of the Year, Maize and Banana Crops Destroyed by Heavy Rains in Kolar, Haevy Rain Effects Kolar, Kolar Rain Effect, contentType_bytes, videoproducer_SM_479260135, videouploader_AG_479268014, category_News_503
Показать
Страницу в закладки Мои закладки
Все заметки Новая заметка Страницу в заметки