Загрузка страницы

Havyaka Bhajane_He gajavadana. ಹವ್ಯಕ ಭಜನೆ_ಹೇ ಗಜವದನಾ

ಹಾಡಿದವರು_ಸುತೇಜಾ ಮೋಹನ ಹೆಗಡೆ ಅಳವಳ್ಳಿ

ಬಹುತೇಕ photo ಗಳನ್ನು Google ನಿಂದ ಪಡೆದಿದ್ದೇವೆ.

ಈ ಹಾಡಿನ ರಚನೆಕಾರರು "ರಾಮಚಂದ್ರ ಹೆಗಡೆ ತಂಗಾರಮನೆ" ಅವರು.ಈ ವಿಡಿಯೋ upload ಮಾಡುವಾಗ ನಮಗೆ ಮೂಲಸಾಹಿತ್ಯ ಸಿಕ್ಕಿರಲಿಲ್ಲ.ಬಾಯಿಂದ ಬಾಯಿಗೆ ಹೋಗುವಾಗ ಎಷ್ಟೋ ಹಾಡುಗಳ ಸಾಹಿತ್ಯ ಬದಲಾಗಿರುವುದನ್ನು ನಾವು ಕಂಡಿದ್ದೇವೆ.ಇಲ್ಲಿ ಕೂಡ ಅಂಥದೇ ತಪ್ಪುಗಳಾಗಿವೆ.ಹಾಡಿನ ವಿಡಿಯೋ ದಲ್ಲಿ ನಿಮಗೆ ಕಾಣಸಿಗುವ ಸಾಹಿತ್ಯ ಸರಿಯಾದುದಲ್ಲ.ಸರಿಯಾದ ಸಾಹಿತ್ಯವನ್ನು ಈ ಕೆಳಗೆ ಕೊಟ್ಟಿದ್ದೇವೆ.ದಯವಿಟ್ಟು ಹೀಗೆಯೇ ಕಲಿತು ಹಾಡಿರಿ.ನಮ್ಮ ತಪ್ಪಿಗೆ ಕ್ಷಮೆ ಇರಲಿ.

ಹಾಡಿನ ಸಾಹಿತ್ಯ

ಹೇ ಗಜವದನ | ನಿನಗಭಿನಮನ
ಶ್ರೀ ಗುರು ಗಿರಿಜಾನಂದನ ಪಾವನ||ಪ||

ಮೂಷಕವಾಹನ ಪತಿತೋಧ್ಧರಣ|| ದಾಸನ ಮಾಡೆನ್ನನುದಿನ ಪಾವನ ||೧||

ದೇವ ದಯಾಘನ ಭವಭಯ ಹರಣ||ಭಾವಿಕ ಸುರಘನ | ಮೂರುತಿ ಪಾವನ ||೨||

ನಮನ ನಟನ ತನ ಯನೆ ಕುಣಿ ತನನ|| ಮಮ ಹುಲು ಮೈಮನದೊಳೆಸಗು ಚೇತನ ||೩||
ಸ್ವರಶ್ರುತಿ ರಂಜನ ರೂಪಿಯೆ ಮಹಿಮಾ || ಗುರು ದತ್ತಾತ್ರೆಯ ರೂಪನೆ ಪಾವನ ||೪||

Видео Havyaka Bhajane_He gajavadana. ಹವ್ಯಕ ಭಜನೆ_ಹೇ ಗಜವದನಾ канала Havyaka_Vishesha Haadugalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
15 августа 2022 г. 16:15:55
00:03:11
Другие видео канала
Havyaka Bhajane_Karunakari kanakambari.   ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka Bhajane_Karunakari kanakambari. ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka haadu_Poojisuve jagadamba mookamba  ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Poojisuve jagadamba mookamba ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Kai koodisiddu   ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Kai koodisiddu ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Deviya Pooje 1              ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Deviya Pooje 1 ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Vadhu vararige harasiddu   ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Vadhu vararige harasiddu ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_ Maale haakiddu  ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Maale haakiddu ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Tondilu mudisiddu  ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_ Tandu needidale gopi.  ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Bhoomi devi stuti  ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_Ganapatige aarati_1  ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka haadu_Ganapatige aarati_1 ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka haadu_Shantidaate shrilalite  ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_Shantidaate shrilalite ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_ Bheemasenanannu hasege karediddu  ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_ Bheemasenanannu hasege karediddu ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_Satyanarayanage aarati 2.  ಹವ್ಯಕ ಹಾಡು_ಸತ್ಯನಾರಾಯಣಗೆ ಆರತಿ 2 (ಜಯತು ಜಯ ಶ್ರೀ ರಮಣ)Havyaka haadu_Satyanarayanage aarati 2. ಹವ್ಯಕ ಹಾಡು_ಸತ್ಯನಾರಾಯಣಗೆ ಆರತಿ 2 (ಜಯತು ಜಯ ಶ್ರೀ ರಮಣ)Havyaka haadu_Harasiddu ಹವ್ಯಕ ಹಾಡು_ಹರಸಿದ್ದುHavyaka haadu_Harasiddu ಹವ್ಯಕ ಹಾಡು_ಹರಸಿದ್ದು
Яндекс.Метрика