Загрузка страницы

Havyaka haadu_Satyanarayanage aarati 2. ಹವ್ಯಕ ಹಾಡು_ಸತ್ಯನಾರಾಯಣಗೆ ಆರತಿ 2 (ಜಯತು ಜಯ ಶ್ರೀ ರಮಣ)

ಹಾಡಿದವರು_ಸವಿತಾ ಸತೀಶ ಹೆಗಡೆ ಚವತ್ತಿ (ಹೊಸ್ಮನೆ)

ಹಾಡಿನ ಸಾಹಿತ್ಯ

ಮಲ್ಲಮರ್ಧನನೇ ಜಗವೆಲ್ಲ ವ್ಯಾಪಿಸಿ ಮೆರೆವೆ|ಬಲ್ಲಿದನೆ ನಿಮ್ಮ ಪದ ಪಲ್ಲವಕೆ ಜಯತು|ಬಿಲ್ಲ ಬಿಸುಟರ್ಜುನಗೆ ಅಲ್ಲೆ ವಿಶ್ವವ ತೋರ್ದೆ|ತಲ್ಲಣವ ನೀಗಿಸಿದೆ ಚಲ್ವ ಜಯಜಯತು|
ಜಯತು ಜಯ ಶ್ರೀ ರಮಣ|ಜಯತು ದಾನವ ಹರಣ|ಜಯತು ಪಾವನ ಚರಣ|ಜಯತು ಜಯ ಜಯತು||ಪ||

ಭಾಗವತ ಪ್ರೀತ ಶಿರಬಾಗಿ ಬೇಡುವೆನು ಭವ|ರೋಗವನು ಹರಿಸಯ್ಯ ಶ್ರೀಹರಿಯೆ ಜಯತು|ಯೋಗ ಮಾಯೆಯೊಳು ನೀ ಜಗವೆಲ್ಲ ನಿರ್ಮಿಸಿದೆ|ನಾಗಶಯನನೆ ನಿನ್ನ ನಗೆಮುಖಕೆ ಜಯತು||೧||

ಅಂಗನೆಯರೆಲ್ಲ ಅತಿಭಕ್ತಿಯಲಿ ಬರೆದ|ರಂಗಿನಾರತಿ ನೋಡು ರಂಗ ಜಯಜಯತು|ಗಂಗಾಜನಕ ನಮ್ಮ ಮನದ ಭಿಷ್ಟವನೀವ|ಶೃಂಗಾರ ಶುಭಗುಣ ಕೃಪಾಂಗ ಜಯಜಯತು||೨||
🌻🌻🌻🌻🌻🌻🌻🌻🌻🌻🌻🌻🌻🌻🌻🌻🌻

ಸತ್ಯನಾರಾಯಣಗೆ ಆರತಿ 1 (ಸತ್ಯನಾರಾಯಣಗಾರತಿ ಬೆಳಗಿರೆ)
https://youtu.be/8w2Aj27zKPY

Видео Havyaka haadu_Satyanarayanage aarati 2. ಹವ್ಯಕ ಹಾಡು_ಸತ್ಯನಾರಾಯಣಗೆ ಆರತಿ 2 (ಜಯತು ಜಯ ಶ್ರೀ ರಮಣ) канала Havyaka_Vishesha Haadugalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
18 сентября 2021 г. 22:51:07
00:03:19
Другие видео канала
Havyaka Bhajane_Karunakari kanakambari.   ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka Bhajane_Karunakari kanakambari. ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka haadu_Poojisuve jagadamba mookamba  ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Poojisuve jagadamba mookamba ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Kai koodisiddu   ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Kai koodisiddu ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Deviya Pooje 1              ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Deviya Pooje 1 ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Vadhu vararige harasiddu   ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Vadhu vararige harasiddu ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_ Maale haakiddu  ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Maale haakiddu ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Tondilu mudisiddu  ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_ Tandu needidale gopi.  ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Bhoomi devi stuti  ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_Ganapatige aarati_1  ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka haadu_Ganapatige aarati_1 ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka haadu_Shantidaate shrilalite  ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_Shantidaate shrilalite ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_ Bheemasenanannu hasege karediddu  ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_ Bheemasenanannu hasege karediddu ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.
Яндекс.Метрика