Загрузка страницы

ಭಾರೀ ಚರ್ಚೆಗೆ ಗ್ರಾಸವಾಯ್ತು ಮನೆಯೊಳಗೆ ಪತ್ತೆಯಾದ ನಾಗ ವಿಗ್ರಹ | ನಾಗಪಾತ್ರಿ ಮತ್ತು ಮನೆಯ ಮಾಲೀಕ ಹೇಳೋದೇನು..?

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಬರ್ಸಬೆಟ್ಟು ಮನೆಯಲ್ಲಿ ನಡೆದ ನಾಗ ಪವಾಡ ಸಾಕಷ್ಟು ಸುದ್ದಿ ಮಾಡಿದ್ದು, ಇದೀಗ ಆ ಘಟನೆ ಭಾರೀ ಚರ್ಚೆಗೀಡಾಗಿದೆ.

ಶಿವಮೊಗ್ಗದ ತೀರ್ಥಹಳ್ಳಿಯ ಅರಗದ ನಾಗಪಾತ್ರಿ ನಾಗರಾಜ್ ಭಟ್ ಬರ್ಸಬೆಟ್ಟು ಮನೆಯ ಹಾಲ್‍ನ ಅಡಿಭಾಗದಲ್ಲಿ ನಾಗನ ಮೂರ್ತಿ ಇದೆ ಎಂದು ಮನೆಯವರಿಗೆ ತಿಳಿಸಿದ್ದರು. ಹಲವು ಜನರ ಸಮ್ಮುಖದಲ್ಲಿ ಅಗೆದಾಗ ಮೂರ್ತಿ ಪತ್ತೆಯಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪರ-ವಿರೋಧ ವಾದಗಳು ಹುಟ್ಟಿಕೊಂಡಿದ್ದು, ಸಂಬಂಧಪಟ್ಟಂತೆ ಆಡಿಯೋ ಕೂಡ ಹರಿದಾಡುತ್ತಿದೆ.

ಪೂನಾದಿಂದ ಕರೆ ಮಾಡಿದ ವ್ಯಕ್ತಿಯೊಬ್ಬ ತಾನು ಮೋಸ ಹೋಗಿದ್ದೇನೆ. ಆ ನಾಗಪಾತ್ರಿ ಇದೇ ರೀತಿ ತುಂಬಾ ಜನಕ್ಕೆ ಮೋಸ ಮಾಡಿದ್ದಾರೆ ಅನ್ನುವ ಒಂದು ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ನಡುವೆ ಆಡಿಯೋದಲ್ಲಿ ನಾಗರಾಜ್ ಭಟ್ ವಿರುದ್ಧ ಮಾತನಾಡಿರುವ ವ್ಯಕ್ತಿಯೇ ಸ್ವತಃ ಅದು ನನ್ನ ಧ್ವನಿಯೇ ಅಲ್ಲ ಎಂದು ಸಂಭಾಷಣೆ ನಡೆಸಿರುವ ಇನ್ನೊಂದು ಆಡಿಯೋ ಕೂಡ ಹರಿದಾಡುತ್ತಿದೆ. ನಾಗಪಾತ್ರಿ ನಾಗರಾಜ್ ಭಟ್ ಪರವಾಗಿ ಕೂಡ ಆಡಿಯೋ ಹರಿದಾಡುತ್ತಿದೆ.

ನಾಗ ಪಾತ್ರಿಯ ವಿರುದ್ಧವಾಗಿ ಹರಿದಾಡುವ ಆಡಿಯೋ:
ಕರೆ ಮಾಡಿದವ: ನೀವು ಒಂದು ವಿಡಿಯೋ ಹಾಕಿದ್ರಿ, ಎಲ್ಲಿ ಇದು? ಎಲ್ಲಿಯಾಗಿದ್ದು, ಇದರ ಬಗ್ಗೆ ಡಿಟೈಲ್ ಸಿಗ್ತದಾ
ಸುದೀಪ್: ನೀವು ಎಲ್ಲಿಂದ ಮಾತಾಡೋದು
ಕರೆ ಮಾಡಿದವ: ನಾನು ಪೂನಾದಿಂದ ಮಾತಾಡೋದು, ಆ ಜನ ಡೊಂಗಿ, ಸುಳ್ಳು
ಸುದೀಪ್: ಪೆರ್ಡೂರಿನಲ್ಲಿ ಕೂಡ ಈ ಹಿಂದೆ ಆಗಿತ್ತು..
ಕರೆ ಮಾಡಿದವ: ನನ್ನ ಮನೆಯಲ್ಲಿಯೇ ಆಗಿದ್ದು, ಇದನ್ನು ನೋಡಿ ಶಾಕ್ ಆಯ್ತು, ಅದೇ ಮೂರ್ತಿ. ಅದೆ ಇದು, ಪೇಪರ್‍ನಲ್ಲಿರುವ ಚಿತ್ರ ಸೇಮ್ ನನ್ನ ಹತ್ತಿರ ಉಂಟು..

ಸುದೀಪ್: ಏನು ಹೇಳ್ತಿದ್ದೀರಿ
ಕರೆ ಮಾಡಿದವ: ನಿಮ್ಮ ಆಣೆ ಹೌದು, ಅವರಿಗೆ ಎರಡು ಹೊಡಿಬೇಕು, ಅವರು ಪೂನಾದ ನನ್ನ ಹೋಟೆಲ್ ಗೆ ಬಂದಿದ್ದರು. ಈ ಘಟನೆ ನನ್ನ ಮನೆಯಲ್ಲಿಯೇ ಆಗಿತ್ತು. ಹಾಗೆ ಮಾಡುವುದು ಸುಮ್ಮನೆ, ಸುಳ್ಳು. ಅವರು ಮೊದಲು ಇಡುವುದು, ನಂತರ ತೆಗೆಯುವುದು
ಸುದೀಪ್: ಏನ್ ಹೇಳ್ತಿದ್ದೀರಾ ಅಂತ ಮರು ಪ್ರಶ್ನೆ ಹಾಕಿದ್ದಾರೆ.
ಕರೆ ಮಾಡಿದವ: ನಿಮ್ಮಾಣೆ ಸತ್ಯ, ಬೇಕಾದರೆ ಗಂಗಾಧರ್ ಮನೆಗೆ ಹೋಗಿ ಕೇಳಿ. ಅಗೆಸಿ ಹೊಂಡ ತೋಡಿಸಿ, ನಂತರ ನೀರು ತರಲು ಕಳುಹಿಸುತ್ತಾರೆ. ಮನೆಯವರ ಹತ್ತಿರ ಒಂದೊಂದೆ ಕೊಡಪಾನ ನೀರು ತರಲು ಕಳುಹಿಸುತ್ತಾರೆ. ಅವರು ಆಚೆ ಈಚೆ ಹೋದಾಗ ಮೂರ್ತಿ ಇಡೋದು, ಭಟ್ರ ಮಗ ನಿಕಿತ್ ಇದನ್ನೆಲ್ಲಾ ಮಾಡೋದು, ಅವನಿಗೂ ಎರಡು ಬಿಡಬೇಕು. ಅವರು ತೀರ್ಥಹಳ್ಳಿಯವರು ಮೊದಲು ನನ್ನ ಮನೆಯಲ್ಲಿ ಮಾಡಿದ್ರು. ಆ ನಂತರ ತುಂಬಾ ಮನೆಯಲ್ಲಿ ಮಾಡಿದ್ರು. ನಂಗೆ ಅದೆಲ್ಲಾ ಸುಳ್ಳು ಅಂತಾ ಗೊತ್ತಾಯ್ತು. ಮನೆಯವರು ನೀರು ಹೋದಾಗ ಕಾರಿನಿಂದ ಮೂರ್ತಿ ತಂದು ಇಡುತ್ತಾರೆ, ಅದು ಅಲ್ಲಿಯೇ ಸಿಕ್ಕಿತ್ತು ಅಂತ ಮೋಸ ಮಾಡೋದು.

ಅವನು ಭಾರಿ ಡೊಂಗಿ. ನನಗೆ ಪರಿಚಯ ಮಾಡಿಕೊಟ್ಟವರಿಗೂ ಅವನ ವಿಚಾರ ತಿಳಿದು ಬೇಸರವಾಯಿತು. ಅವರು ಚಿನ್ನ ಎಲ್ಲಾ ತಗೊಂಡು ಜನಗಳಿಗೆ ಮೋಸ ಮಾಡುತ್ತಿದ್ದಾರೆ. ಆರಂಭದಲ್ಲಿ ನಮ್ಮಲ್ಲಿ ಬರುವಾಗ ಅವರ ಬಳಿ ಏನೂ ಇರಲಿಲ್ಲ. ಈಗ ಎಲ್ಲಾ ಇದೆ. ನಾಗನ ಹೆಸರಿನಲ್ಲಿ ಚಿನ್ನಕ್ಕೆ ಡಿಮಾಂಡ್ ಇಡೋದು. ನನ್ನ ಸಂಬಂಧಿಕರ ಹತ್ತಿರ ಕೂಡ ಉಂಗುರ ತೆಗೆದುಕೊಂಡಿದ್ದಾರೆ. ಜನರ ಹತ್ತಿರ ನಾಗ ದರ್ಶನ ಮಾಡಿ, ನಾಗನನ್ನು ನಂಬಲು ಹೇಳಿ ಕಲೆಕ್ಷನ್ ಮಾಡ್ತಾರೆ. ಇದೆ ರೀತಿ ಮಾಡಿದ್ರೆ ಅವರಿಗೆ ಜನರು ಹೊಡಿತಾರೆ ಅಂತ ಹೇಳಿದ್ದಾರೆ.

ನಾಗಪಾತ್ರಿ ಪರವಾಗಿ ಹರಿದಾಡುವ ಆಡಿಯೋ ಇಂತಿದೆ;
ಕರೆ ಮಾಡಿದವ: ರಘು ಶೆಟ್ರ ಅಲ್ವಾ
ರಘು ಶೆಟ್ಟಿ: ಹೌದು
ಕರೆ ಮಾಡಿದವ: ನಾನು ಮುದ್ರಾಡಿಯಿಂದ ಮಾತಾಡ್ತಾ ಇದ್ದೇನೆ. ನಿನ್ನೆ ನಾಗನ ಕಲ್ಲು ಸಿಕ್ಕಿದ ವಿಷಯ ಸುಳ್ಳು ಅನ್ನೊ ಆಡಿಯೋ ಹರಿದಾಡ್ತಾ ಇದೆ ಅಂತ ವಿಷಯ ಬಂದಿದೆ
ರಘು ಶೆಟ್ಟಿ: ನನ್ನ ಹೆಸರು ಬಳಸಿದ್ದು ಯಾರು?
ಕರೆ ಮಾಡಿದವ: ಆ ವಿಡಿಯೋ ಬೇಕಾದರೆ ನಾನು ಫಾರ್ವರ್ಡ್ ಮಾಡ್ತಾನೆ
ರಘು ಶೆಟ್ಟಿ: ಅದು ನನಗೆ ಬಂದಿದೆ, ಆ ಸ್ವರ ನನ್ನದಲ್ಲ, ನಾನು ಭಟ್ರ ಹತ್ತಿರ ಅದನ್ನೆ ಹೇಳಿದ್ದೆ, ನನ್ನ ಸ್ವರ ಪರಿಚಯ ಇಲ್ವಾ ಅಂತಾ. ಭಟ್ರು ಕೂಡ ಅದೇ ಹೇಳಿದ್ರು ನಿನ್ನ ಸ್ವರ ಅಲ್ಲಾ ಅಂತಾ. ಭಟ್ರ ಹತ್ತಿರ ಹೇಳಿದ್ದೆ, ನನ್ನ ಸ್ವರ ರೆಕಾರ್ಡ್ ಮಾಡಿ ನೋಡಿ ಆ ಸ್ವರಕ್ಕೆ ಮ್ಯಾಚ್ ಆಗ್ತಾದ ಅಂತ

ಕರೆ ಮಾಡಿದವ: ನಿನ್ನೆ ಅಷ್ಟು ಖರ್ಚು ಮಾಡಿ ನಾಗಕಲ್ಲು ತೆಗ್ದಿದ್ದಾರೆ, ನಿಮ್ಮ ಹೆಸರನ್ನು ಸೇರಿಸಿ ಆಡಿಯೋ ಬಿಟ್ಟಿದ್ದಾರೆ
ರಘು ಶೆಟ್ಟಿ: ನನ್ನನ್ನು ಕರೆಯಿರಿ, ಅದು ನಾನಲ್ಲ ನಾನು ಬೇಕಾದರೆ ಕರೆದಲ್ಲಿ ಬರುತ್ತೇನೆ. ಭಟ್ರು ಮತ್ತು ನನಗೆ ಒಳ್ಳೆ ಸಂಬಂಧವಿದೆ. ನಾನು ಆ ವಿಚಾರ ಯಾರ ಬಳಿ ಮಾತಾಡಿಲ್ಲಾ. ಆಡಿಯೋದಲ್ಲಿ ಇರುವ ಸ್ವರ ಯಾರದ್ದು ಅಂತ ಗೊತ್ತಾದರೆ ಭಟ್ರ ಮಗನ ಹತ್ತಿರ ನನಗೆ ತಿಳಿಸಿ ಎಂದಿದ್ದೇನೆ.

ಕರೆ ಮಾಡಿದವ: ನಿಮ್ಮ ಜೊತೆ ನಡೆಸಿದ ಮಾತುಕತೆಯನ್ನು ವಾಟ್ಸ್ಯಾಪ್ ಮಾಡಬಹುದಾ?
ರಘು ಶೆಟ್ಟಿ: ತೊಂದರೆ ಇಲ್ಲ ಹಾಕಿ ಅದರಿಂದ ನನಗೆ ತೊಂದರೆ ಇಲ್ಲಾ. ಈ ಹಿಂದೆ ಆಡಿಯೋದಲ್ಲಿ ನನ್ನ ಹೆಸರು ಉಲ್ಲೇಖ ಇಲ್ಲ. ನಾವು ದೇವರ ಮೇಲೆ ನಂಬಿಕೆ ಇರಿಸಿಕೊಂಡಿರುವವರು ನಾವು ಹಾಗೆಲ್ಲಾ ಮಾಡೋಲ್ಲ.

ಒಟ್ಟಿನಲ್ಲಿ ನಾಗೋದ್ಭವ ವಿಚಾರ ಈಗ ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆಸ್ತಿಕರು ಪವಾಡ ಅಂತ ವಾದಿಸಿದರೆ, ನಾಸ್ತಿಕರು ಪ್ರಗತಿಪರರು ಇದನ್ನು ಗಿಮಿಕ್ ಅಂತಿದ್ದಾರೆ.

Keep Watching Us On Youtube At: https://www.youtube.com/user/publictvnewskannada
Watch More From This Playlist Here: https://www.youtube.com/user/publictvnewskannada/playlists
Read detailed news at www.publictv.in

Subscribe on YouTube: https://www.youtube.com/user/publictvnewskannada?sub_confirmation=1
Follow us on Google+ @ https://plus.google.com/+publictv
Like us @ https://www.facebook.com/publictv
Follow us on twitter @ https://twitter.com/PublicTVnews

--------------------------------------------------------------------------------------------------------
Public TV brings to you the latest updates from all walks of life, be it politics or entertainment, religion or sports, crime or any other thing. Keep watching...

Видео ಭಾರೀ ಚರ್ಚೆಗೆ ಗ್ರಾಸವಾಯ್ತು ಮನೆಯೊಳಗೆ ಪತ್ತೆಯಾದ ನಾಗ ವಿಗ್ರಹ | ನಾಗಪಾತ್ರಿ ಮತ್ತು ಮನೆಯ ಮಾಲೀಕ ಹೇಳೋದೇನು..? канала Public TV
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
20 ноября 2018 г. 17:04:27
00:21:36
Другие видео канала
ಇಂದು ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು ...? | HD Revanna | Public TVಇಂದು ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು ...? | HD Revanna | Public TVರೇವಣ್ಣ ಆಪ್ತ ಸಹಾಯಕನ ಮನೆಯಲ್ಲಿ ಸಂತ್ರಸ್ತೆ ರಕ್ಷಣೆ..! | HD Revanna Case | Public TVರೇವಣ್ಣ ಆಪ್ತ ಸಹಾಯಕನ ಮನೆಯಲ್ಲಿ ಸಂತ್ರಸ್ತೆ ರಕ್ಷಣೆ..! | HD Revanna Case | Public TVPublic TV | Headlines @ 11 PM | May 04, 2024Public TV | Headlines @ 11 PM | May 04, 2024ಪ್ರಜ್ವಲ್ ರೇವಣ್ಣ ಎಸ್‌ಐಟಿ ವಿಚಾರಣೆಗೆ ಹಾಜರಾಗೋದು ಡೌಟ್..! | Prajwal Revanna | Public TVಪ್ರಜ್ವಲ್ ರೇವಣ್ಣ ಎಸ್‌ಐಟಿ ವಿಚಾರಣೆಗೆ ಹಾಜರಾಗೋದು ಡೌಟ್..! | Prajwal Revanna | Public TVHD Revanna Likely To Be Shifted To Parappana Agrahara Jail Tonight | Public TVHD Revanna Likely To Be Shifted To Parappana Agrahara Jail Tonight | Public TVಮಳೆರಾಯನ ಆಗಮನದಿಂದ ಬೆಂಗಳೂರಿಗರು ಫುಲ್ ಖುಷ್ ...! | Rainfall In Bengaluruಮಳೆರಾಯನ ಆಗಮನದಿಂದ ಬೆಂಗಳೂರಿಗರು ಫುಲ್ ಖುಷ್ ...! | Rainfall In BengaluruMedical Test For HD Revanna At Bowring Hospital | Public TVMedical Test For HD Revanna At Bowring Hospital | Public TVSIT Intergottes HD Revanna In KR Nagar Case | Public TVSIT Intergottes HD Revanna In KR Nagar Case | Public TVಬಂಧನ ಭೀತಿಯಲ್ಲಿ ಹೆಚ್ ಡಿ ರೇವಣ್ಣ ...! | HD Revanna | Public TVಬಂಧನ ಭೀತಿಯಲ್ಲಿ ಹೆಚ್ ಡಿ ರೇವಣ್ಣ ...! | HD Revanna | Public TVಹಾಸನದ ಸಂಸದರ ನಿವಾಸಕ್ಕೆ ಸಂತ್ರಸ್ತೆಯರನ್ನು ಕರೆದೊಯ್ದು SIT ಮಹಜರು | Prajwal Revanna | HD Revannaಹಾಸನದ ಸಂಸದರ ನಿವಾಸಕ್ಕೆ ಸಂತ್ರಸ್ತೆಯರನ್ನು ಕರೆದೊಯ್ದು SIT ಮಹಜರು | Prajwal Revanna | HD Revannaಪ್ರಜ್ವಲ್ ಗೆ ಬ್ಲೂ ಕಾರ್ನರ್ ನೋಟಿಸ್ ...! | Prajwal Revanna | Public TVಪ್ರಜ್ವಲ್ ಗೆ ಬ್ಲೂ ಕಾರ್ನರ್ ನೋಟಿಸ್ ...! | Prajwal Revanna | Public TVಎಚ್.ಡಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ ಆರೋಪ | HD Revanna | Public TVಎಚ್.ಡಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ ಆರೋಪ | HD Revanna | Public TVIPL 2024: RCB Won By 4 Wickets Against Gujarat Titans | Public TVIPL 2024: RCB Won By 4 Wickets Against Gujarat Titans | Public TVಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು | HD Revanna | Public TVಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು | HD Revanna | Public TVSIT Conducts Spot Inquest At HD Revanna's House | Public TVSIT Conducts Spot Inquest At HD Revanna's House | Public TVನಾವು ಗಂಡಸರಲ್ಲಾ...ಅವರೇ ಗಂಡಸರು.. | DK Shivakumar | Public TVನಾವು ಗಂಡಸರಲ್ಲಾ...ಅವರೇ ಗಂಡಸರು.. | DK Shivakumar | Public TVಪ್ರಜ್ವಲ್ ರೇವಣ್ಣ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ...! | G Parameshwar | Prajwal Revanna | Public TVಪ್ರಜ್ವಲ್ ರೇವಣ್ಣ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ...! | G Parameshwar | Prajwal Revanna | Public TVCourt Rejects HD Revanna's Bail Plea | Public TVCourt Rejects HD Revanna's Bail Plea | Public TVಕೆಲವೇ ಕ್ಷಣಗಳಲ್ಲಿ ರೇವಣ್ಣ ನಿವಾಸಕ್ಕೆ ಎಸ್‌ಐಟಿ ತಂಡ..! | Prajwal Revanna Case | Public TVಕೆಲವೇ ಕ್ಷಣಗಳಲ್ಲಿ ರೇವಣ್ಣ ನಿವಾಸಕ್ಕೆ ಎಸ್‌ಐಟಿ ತಂಡ..! | Prajwal Revanna Case | Public TVG Parameshwar: ಹೋಗ್ತ ಹೋಗ್ತ ಕೇಸ್ ಮತ್ತಷ್ಟು ಕಾಂಪ್ಲಿಕೇಟ್ ಆಗಬಹುದು...! | Prajwal Revanna Case | Public TVG Parameshwar: ಹೋಗ್ತ ಹೋಗ್ತ ಕೇಸ್ ಮತ್ತಷ್ಟು ಕಾಂಪ್ಲಿಕೇಟ್ ಆಗಬಹುದು...! | Prajwal Revanna Case | Public TVPrajwal Revanna Likely To Surrender Before SIT In A Day Or Two | HD Revanna | Public TVPrajwal Revanna Likely To Surrender Before SIT In A Day Or Two | HD Revanna | Public TV
Яндекс.Метрика