Загрузка...

ಪರಮೇಶ್ವರ್ ಸಂಸ್ಥೆ ಮೇಲೆ ದಾಳಿ ಮಾಡಿದ್ದ ಇ.ಡಿ | G Parameshwara | Gold Smuggling | LRC | Suvarna News

ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ ನಡೆಸಿರುವುದು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ರನ್ಯಾ ರಾವ್ ಎಂಬವರ ಖಾತೆಗೆ 40 ಲಕ್ಷ ರೂಪಾಯಿ ವರ್ಗಾವಣೆ ವಿಚಾರ ಹಾಗೂ ಈ ಹಣದ ಬಳಕೆ ಆರೋಪಗಳು ವಿವಾದವನ್ನು ಗಂಭೀರಗೊಳಿಸಿದ್ದು, ಈ ಘಟನೆ ಕಾಂಗ್ರೆಸ್ ವಿರುದ್ಧ ರಾಜಕೀಯ ದಾಳಿ ಎಂಬ ಆರೋಪಕ್ಕೂ ಕಾರಣವಾಗಿದೆ. ಇಡೀ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Kannada Debate | Suvarna News Discussion | Ajit Hanamakkanavar | Left Right And Centre

#GParameshwara #EDRaid #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics #GoldSmuggling

Suvarna News Live: https://www.youtube.com/live/R50P2knCQBs?feature=shared

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Видео ಪರಮೇಶ್ವರ್ ಸಂಸ್ಥೆ ಮೇಲೆ ದಾಳಿ ಮಾಡಿದ್ದ ಇ.ಡಿ | G Parameshwara | Gold Smuggling | LRC | Suvarna News канала Asianet Suvarna News
Страницу в закладки Мои закладки
Все заметки Новая заметка Страницу в заметки