Загрузка страницы

Havyaka haadu_Tulasi Kalyana. ಹವ್ಯಕ ಹಾಡು_ಕಲ್ಯಾಣವೆ ತುಳಸಿ ಕಲ್ಯಾಣವೆ

ಹಾಡಿದವರು_ಶಿಲ್ಪಾ ಪ್ರಶಾಂತ ಹೆಗಡೆ ಅಂಬ್ಲಿಹೊಂಡ

ಹಾಡಿನ ಸಾಹಿತ್ಯ

ಕಲ್ಯಾಣವೆ ತುಳಸಿ ಕಲ್ಯಾಣವೆ||ಕಲ್ಯಾಣವೆ ನಮ್ಮ ಕೃಷ್ಣ ಶ್ರೀ ತುಳಸಿಗೆ|ಬಲ್ಲಿದ ಶ್ರೀನಿವಾಸ ದೇವರಿಗೆ||ಪ||

ಅಂಗಳದೊಳಗೆಲ್ಲ ತುಳಸಿಯ ವನಮಾಡಿ|ಶೃಂಗರಿಸಿದರಾ ಮಂಟಪವಾ|ಕಂಗಳ ಪಾಪವ ಪರಿಹರಿಸುವ ಮುದ್ದು ರಂಗ ಬಂದಿಲ್ಲೆಂದು ನೆಲೆಸಿದನು||೧||

ಮಿಂದು ಮಡಿಯನುಟ್ಟು ಸಂದೇಹವ ಬಿಟ್ಟು|ತಂದು ಶ್ರೀ ಗಂಧಾಕ್ಷತೆಗಳಿಂದಾ|ಸಿಂಧು ಶಯನನ ವೃಂದಾವನದಿ ಪೂಜಿಸೆ ಸಾಕ್ಷಾತ ಮೋಕ್ಷವ ಕೊಡುತಿಹಳು||೨||

ಭಕ್ಷ್ಯ ಭೋಜ್ಯವನೆಲ್ಲ ನೈವೇದ್ಯಕ್ಕಿರಿಸುತ|ಲಕ್ಷ ಬತ್ತಿಯ ದೀವಿಗೆ ಹಚ್ಚಿ|ಮೋಕ್ಷಜ ಸಹಿತ ವೃಂದಾವನದಿ ಪೂಜಿಸೆ ಸಾಕ್ಷಾತ ಮೋಕ್ಷವ ಕೊಡುತಿಹಳು||೩||

ಉತ್ತಮ ದ್ವಾದಶಿ ದಿವಸದಿಂದಲೆ ಕೃಷ್ಣ|ಉತ್ತಮ ತುಳಸಿಗ್ ವಿವಾಹವನು|ಚಿತ್ತ ನಿರ್ಮಲರಾಗಿ ಮಾಡಿದವರಿಗೆ ಸಾಕ್ಷಾತ ಮೋಕ್ಷವ ಕೊಡುತಿಹಳು||೪||

Видео Havyaka haadu_Tulasi Kalyana. ಹವ್ಯಕ ಹಾಡು_ಕಲ್ಯಾಣವೆ ತುಳಸಿ ಕಲ್ಯಾಣವೆ канала Havyaka_Vishesha Haadugalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
14 ноября 2021 г. 16:35:21
00:03:20
Другие видео канала
Havyaka Bhajane_Karunakari kanakambari.   ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka Bhajane_Karunakari kanakambari. ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka haadu_Poojisuve jagadamba mookamba  ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Poojisuve jagadamba mookamba ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Kai koodisiddu   ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Kai koodisiddu ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Vadhu vararige aarati 7  ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Vadhu vararige aarati 7 ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Deviya Pooje 1              ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Deviya Pooje 1 ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Vadhu vararige harasiddu   ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Vadhu vararige harasiddu ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_ Maale haakiddu  ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Maale haakiddu ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Tondilu mudisiddu  ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_ Tandu needidale gopi.  ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Bhoomi devi stuti  ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_Ganapatige aarati_1  ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka haadu_Ganapatige aarati_1 ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka haadu_Shantidaate shrilalite  ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_Shantidaate shrilalite ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_ Bheemasenanannu hasege karediddu  ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_ Bheemasenanannu hasege karediddu ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.
Яндекс.Метрика