- Популярные видео
- Авто
- Видео-блоги
- ДТП, аварии
- Для маленьких
- Еда, напитки
- Животные
- Закон и право
- Знаменитости
- Игры
- Искусство
- Комедии
- Красота, мода
- Кулинария, рецепты
- Люди
- Мото
- Музыка
- Мультфильмы
- Наука, технологии
- Новости
- Образование
- Политика
- Праздники
- Приколы
- Природа
- Происшествия
- Путешествия
- Развлечения
- Ржач
- Семья
- Сериалы
- Спорт
- Стиль жизни
- ТВ передачи
- Танцы
- Технологии
- Товары
- Ужасы
- Фильмы
- Шоу-бизнес
- Юмор
ಕರಾವಳಿಯ ಸಾವಿರ ದೊಂದು ದೈವಗಳು Wonderful work by Dr Laxmi G Prasad &an Amazing Book about Bhootharadhane
Bhootharadhane (Spirit Worship) is an ancient, sacred ritualistic dance-drama tradition practiced in the Tulunadu region (coastal Karnataka), involving the worship of local spirits (Bhootas) or deities believed to protect communities. It is a vibrant cultural, spiritual, and performance art form—often known as Bhootha Kola or Nema—combining drama, music, and dance, where the performer is considered possessed by the deity.
Key Aspects of Bhootharadhane:
Cultural Significance: Centered in Dakshina Kannada, Udupi, and parts of Kerala, this tradition involves community participation in honoring spirits that guard villages and fields.
Performance (Bhootha Kola): A, specially trained person adorns elaborate costumes, makeup, and masks, dancing to the beats of traditional drums (tembe) to invoke the spirit.
Ritual Elements: The performance includes Paaddana (oral storytelling/singing in Tulu), which narrates the history and glory of the deity.
Purpose: Devotees believe that Bhootas offer protection and prosperity in return for worship, devotion, and offerings.
Modern Relevance: Featured prominently in the film Kantara, the practice has sparked debates regarding its roots in local indigenous traditions versus its alignment with mainstream Hindu culture.
Commonly Worshipped Spirits:
Prominent Bhootas include Panjurli, Jarandhaya, Pilichandi, Bobbarya, and Kallurti.
ಭೂತಾರಾಧನೆ ತುಳುನಾಡಿನ ಆರಾಧನೆಗಳಲ್ಲಿ ಪ್ರಮುಖವಾದದ್ದು, ಇದನ್ನು 'ದೈವಾರಾಧನೆ' ಎಂದೂ ಕರೆಯುತ್ತಾರೆ ಎಂದೂ ಕರೆಯುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಕೇರಳ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ವಿಶೇಷವಾಗಿ ಕಂಡುಬರುವ ಒಂದು ರೀತಿಯ ಆರಾಧನೆ.
ಸಾಮಾನ್ಯವಾಗಿ ಆರಾಧನೆಗೊಳ್ಳುವ ಭೂತಗಳನ್ನು ಸ್ಥೂಲವಾಗಿ ಮೂರು ರೀತಿಯಲ್ಲಿ ವರ್ಗೀಕರಿಸಬಹುದು. ಪ್ರಾಣಿರೂಪದಲ್ಲಿರುವ ಭೂತ, ಮನುಷ್ಯನ ಮರಣಾನಂತರ ದೈವೀಕೃತವಾದ ಭೂತ, ಪುರಾಣದಿಂದ ಆಯ್ದುಕೊಂಡ ವ್ಯಕ್ತಿಗಳ ಭೂತ.
ಹುಲಿ, ಹಂದಿ, ನಂದಿ, ಕೋಣ ಇತ್ಯಾದಿ(ಪಿಲಿಚಂಡಿ, ಪಂಜುರ್ಲಿ, ಮೈಸಂದಾಯ) ಪ್ರಾಣಿಗಳು ಮೊದಲನೆಯ ವರ್ಗದ ರೂಪದಲ್ಲಿ ಆರಾಧನೆಗೊಳ್ಳುತ್ತವೆ. ಜುಮಾತಿ, ಕಲ್ಕುಡ-ಕಲ್ಕುರ್ಚಿ, ಕೋಟಿ - ಚನ್ನಯ,ಕುಜುಂಬ-ಕಂಜ, ಕಾಂತಾಬಾರೆ-ಬೂದಾ ಬಾರೆ ಮೊದಲಾದ ವ್ಯಕ್ತಿಗಳು ಮಾನವರಾಗಿದ್ದಾಗ ವೀರ ಕೆಲಸ ಮಾಡಿ ಅಕಾಲ ಮರಣಕ್ಕೆ ತುತ್ತಾಗಿ ಅನಂತರ ಭೂತಗಳಾಗಿ ದೈವತ್ವ ಹೊಂದಿ ಆರಾಧನೆಗೊಳ್ಳುತ್ತವೆ. ಇವು ಎರಡನೆಯ ವರ್ಗಕ್ಕೆ ಸೇರುತ್ತವೆ. ಕೊಡಮಣಿತ್ತಾಯ, ಕಿಕ್ಕುಣಂತಾಯ, ಶಿವತ್ತಾಯ, ಅಣ್ಣಪ್ಪ, ಅಡ್ಕತ್ತಾಯ ಮೊದಲಾದ ದೈವಗಳನ್ನೂ ಈ ಗುಂಪಿಗೇ ಸೇರಿಸಬಹುದು. ತುಳುನಾಡಿನಲ್ಲಿ ಬೆರ್ಮೆ ಎಂಬ ದೈವ ಬ್ರಹ್ಮನ ಪ್ರತಿರೂಪವೇ ಆಗಿದೆ. ವೇದಬ್ರಹ್ಮನ ನಿರ್ದೇಶನ ಒಂದು ಕ್ರಮದಲ್ಲಿದ್ದರೆ ಬೆರ್ಮೆ ಎಂಬ ದೈವ ಭೂತಬ್ರಹ್ಮವಾಗಿ ಇನ್ನೊಂದು ರೀತಿಯಲ್ಲಿ ಆರಾಧನೆಗೊಳ್ಳುತ್ತದೆ. ಇವನಿಗೆ ನಾಲ್ಕು ಮುಖ ಮತ್ತು ನಾಲ್ಕು ಕೈಗಳು, ಕೈಗಳಲ್ಲಿ ಖಡ್ಗ, ಡಮರು ಕಪಾಲ ಮತ್ತು ಕಠಾರಿ ಮೊದಲಾದ ಆಯುಧಗಳಿವೆ. ತುಳುವರ ಮೂಲ ದೇವರು "ಬೆಮ್ಮೆರ್
ಭೂತನೆಲೆಯ ಸ್ಥಳವನ್ನು ಭೂತಸ್ಥಾನ, ದೈವಸ್ಥಾನ ಎಂದು ಕರೆಯುತ್ತಾರೆ. ಭೂತಸ್ಥಾನಕ್ಕೆ ಅಲೆಡೆ, ಗರಡಿ, ಕಟ್ಟೆ, ತಾನೊ, ಚಾವಡಿ ಎಂಬ ಹೆಸರುಗಳೂ ಇವೆ. ಇವು ಸಾಮಾನ್ಯವಾಗಿ 3.5 ಮೀ ಉದ್ದ, 2.5 ಮೀ ಅಗಲ, 3.5 ಮೀ ಎತ್ತರದ ಸಾಧಾರಣ ಗುಡಿಗಳಾಗಿರುತ್ತವೆ. ಇವಕ್ಕೆ ಕಿಟಕಿಗಳಿರುವುದಿಲ್ಲ. ರಾಜನ್ ದೈವಗಳಿಗೆ ಭೂತಗಳಿಗೆ ಇದಕ್ಕೂ ದೊಡ್ಡದಾದ ಭೂತಸ್ಥಾನಗಳಿರುವುದುಂಟು. ಸ್ಥಾನದ ಒಳಗೆ ಮನುಷ್ಯರಂತೆ, ಪ್ರಾಣಿಗಳಂತೆ ರೂಪವಿರುವ ಹಿತ್ತಾಳೆಯ ಹಲವಾರು ಉರುಗಳಿರುತ್ತವೆ, ಜೊತೆಗೆ ಮಣೆಮಂಚ(ತೂಗುಮಂಚ) ಅಥವಾ ಕಾಲುಳ್ಳ ಮಂಚವಿರುತ್ತದೆ. ಇದನ್ನು ಉಜ್ಜಾಲೆ ಮಣೆಮಂಚ ಎನ್ನುತ್ತಾರೆ. ಇದರ ಮೇಲೆ ಭೂತದ ಖಡ್ಗ ಹಾಗೂ ಗುಂಟೆ ಇರುತ್ತವೆ. ಭೂತಸ್ಥಾನದಲ್ಲಿ ಕಂಡುಬರುವ ಹುಲಿ, ಹಂದಿ, ಕೋಣ, ವಿಗ್ರಹಗಳನ್ನು ಭೂತವಾಹನಗಳಾಗಿ ಉಪಯೋಗಿಸುವುದರ ಜೊತೆಗೆ, ಅವನ್ನೂ ಭೂತಗಳ ಪರಿವಾರವೆಂದು ಕರೆದು ವಿಶೇಷ ಸಂದರ್ಭಗಳಲ್ಲಿ ಪೂಜಿಸುವುದೂ ಉಂಟು. ಹೀಗೆ ಪೂಜಿಸುವಾಗ ಭೂತದ ಬಳಿ ಒಂದು ಕತ್ತಿ, ಕಂಚಿನ ಕಳಸದಲ್ಲಿ ನೀರು ದೀಪ ಇಟ್ಟಿರುತ್ತಾರೆ.
ಆರಾಧನೆಯ ಪರಂಪರೆಯ ತುಳುನಾಡಿನಲ್ಲಿ ದೈವ(ಭೂತ) ಮತ್ತು ದೇವರು ಬೇರೆಬೇರೆ ಎಂದು ನೋಡುವುದಿಲ್ಲ. ದೈವ ಮತ್ತು ದೇವರು ಎರಡನ್ನು ಭಿನ್ನ ನೆಲೆಯಲ್ಲಿ ನಂಬಿ ಬದುಕುತ್ತಿದ್ದಾರೆ.
೧೪ನೆಯ ಶತಮಾನದಿಂದ ಈಚೆಗೆ ದೈವೊ ಪದದ ಬಳಕೆ ಆಗುತ್ತಿದೆ.
ಭೂತ+ಆರಾಧನೆ=ಭೂತಾರಾಧನೆ. ಭೂತವನ್ನು ನಂಬಿದವರಿಗೆ ಜಯ ಕೊಡುತ್ತದೆ, ನಂಬದವನಿಗೆ ಅಪಜಯವಾಗುತ್ತದೆ(ಭೂತೊ ನಂಬಿನಕ್ಲೆಗ್ ಇಂಬು ಕೊರ್ಪುಂಡು ನಂಬಂದ್‍ನಕ್ಲೆಗ್ ಅಂಬು ಕೊರ್ಪುಂಡು) ಎಂಬ ನಂಬಿಕೆಯಿದೆ. ತುಳುವಿನ ಅಂಬು' ಎಂಬ ಪದಕ್ಕೆ ಶಿಕ್ಷೆ ಎಂಬ ಅರ್ಥವಿರುವುದರಿಂದ ಶಿಕ್ಷೆ ಆಗದೆ ರಕ್ಷೆಗಾಗಿ ಭೂತವನ್ನು ನಂಬಿದರೆ ತಮಗೆ ಏನಾದರೂ ಒಳಿತಾಗಬಹುದೆಂದು ತುಳುನಾಡಿನ ಜನರು ನಂಬಿದ್ದಾರೆ. ನಂಬುವವರಿಗೆ ಭೂತ ಮೈಸೇರುತ್ತದೆಂದು ನಂಬಿಕೆಯಿದೆ. ಅಂದರೆ ಭೂತ ನಂಬಿಕೆಯಿರುವವರಿಗೆ ವಶವಾಗುತ್ತದೆ. ಹೀಗೆ ವಶವಾಗುವ ಭೂತ ನಂಬಿದವನಿಗೆ ಒಳ್ಳೆಯ ಮದಿಪು ನೀಡುತ್ತದೆ. ನಂಬುವವರು ದೇವರಿಗೆ ಹರಕೆ ನೀಡುವಂತೆ ಭೂತಕ್ಕೂ ಹರಕೆ ನೀಡುತ್ತಾರೆ. ಕೋಲ ಕೊಡುವ, ನೇಮೊ ಮಾಡುವ, ತಂಬಿಲ, ಅಗೆಲ್ ಬಡಿಸುವ ಕ್ರಮ ಇಂದಿಗೂ ನಡೆದುಕೊಂಡು ಬಂದಿದೆ. ಭೂತಾರಾಧನೆ ಸಮಯದಲ್ಲಿ ಭೂತದ ವೇಷ ಹಾಕುವವನು ಮೈಗೆ ಅಲಂಕಾರಯುಕ್ತವಾದ ವೇಷಭೂಷಣ ತೊಡುತ್ತಾರೆ. ಸ್ತ್ರೀ ಪುರುಷ ಭೂತಗಳಿಗೆ ಪ್ರತ್ಯೇಕವಾದ ವೇಷಭೂಷಣಗಳಿರುತ್ತವೆ. ಅಣಿ ಕಟ್ಟಿಕೊಂಡು ಮುಗೊಕಟ್ಟಿಕೊಂಡು, ಕೈಯಲ್ಲಿ ಸುರಿಯೆ(ಕತ್ತಿ) ಹಿಡಿದುಕೊಂಡು, ಬಿಲ್ಲ್ ಪಗರಿ(ಬಲ್ಲುಬಾಣ) ಹಿಡಿದುಕೊಂಡು,ಕಾಲಿಗೆಗಗ್ಗರ ಕಟ್ಟಿಕೊಂಡು ಕುಣಿಯುವ ಆರಾಧನೆಯನ್ನು ಭೂತಾರಾಧನೆ ಎಂದು ಕರೆಯುತ್ತಾರೆ.
ಭೂತಾರಾಧನೆ ಎಂಬ ಪದ ಆರಾಧನಾ ಪರಂಪರೆಯಿಂದ ಹುಟ್ಟಿದ ಪದವಲ್ಲ. ಅದು ತೌಳವ ಸಂಸ್ಕೃತಿಯನ್ನು ಒಟ್ಟಾಗಿ ಸೂಚಿಸುವ ಪದ.
ದೈವ+ಆರಾಧನೆ=ದೈವಾರಾಧನೆ. ಭೂತಾರಾಧನೆಯನ್ನು ದೈವಾರಾಧನೆಯೆಂದು ಕರೆಯುತ್ತಾರೆ. ದೇವೆರ ಆರಾಧನೆಯಂತೆ ಭಯಭಕ್ತಿಯಿಂದ ವರ್ಷಕ್ಕೊಮ್ಮೆ ದೈವಕ್ಕೂ ಆರಾಧನೆ ನಡೆಯುತ್ತದೆ.
Courtesy:- Google and Wikipedia
Here, a Madam is explaining about Bhoothas. Telling about her book ಕರಾವಳಿಯ ಸಾವಿರದೊಂದು ದೈವಗಳು.
Watch Videos of Chandrashekhara Navada, @kcnavada.com
Видео ಕರಾವಳಿಯ ಸಾವಿರ ದೊಂದು ದೈವಗಳು Wonderful work by Dr Laxmi G Prasad &an Amazing Book about Bhootharadhane канала Chandrashekara Navada

Комментарии отсутствуют
Информация о видео
25 февраля 2026 г. 12:17:50
00:00:57
Другие видео канала