Загрузка страницы

Bhavana Tv News/4-3-2024

ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವ-2024 ರ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕಿಗೆ ಕದಂಬೋತ್ಸವ ಜ್ಯೋತಿ ಸಂಚರಿಸಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಂದು ಸಾಗರ ತಾಲೂಕಿನಿಂದ ಹಾಡುವಳ್ಳಿ ಮಾರ್ಗವಾಗಿ ಭಟ್ಕಳ ಶಂಶುದ್ದೀನ್ ಸರ್ಕಲ್ ಬಳಿ ಬಂದು ತಲುಪಿತು.

.ಹೊನ್ನಾವರ ಪಟ್ಟಣದ ಶ್ರೀದಂಡಿನದುರ್ಗಾದೇವಿ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ಹೊನ್ನಾವರ ಮಂಡಲದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ನಾಯ್ಕ ಗೇರುಸೊಪ್ಪ ಇವರ ಪದಗ್ರಹಣ ಸಮಾರಂಭ ನಡೆಯಿತು.

ಭಟ್ಕಳ ತಾಲೂಕಿನ ತೆಂಗಿನ ಗುಂಡಿ ಸಮೀಪ ಸೋಮವಾರ ಬೆಳಗಿನ ಜಾವ ಅಕ್ರಮವಾಗಿ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ 15 ಎತ್ತುಗಳನ್ನು ಭಟ್ಕಳ ಪೊಲೀಸ್ ಇನ್ಸ್ಪೇಕ್ಟರ್ ಗೋಪಿಕೃಷ್ಣ ನೇತೃತ್ವದ ತಂಡ ರಕ್ಷಣೆ ಮಾಡಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಖಿಲ ಭಾರತೀಯ ರಾಷ್ಟಿçÃಯ ಕಾಂಗ್ರೇಸ್ ಸಮಿತಿಯ ನಿರ್ಧೇಶನದಂತೆ, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಮಾರ್ಗದರ್ಶನದಲ್ಲಿ, ಕೆನರಾ ಲೋಕಸಭಾ ಕ್ಷೇತ್ರವ್ಯಾಪ್ತಿಯ ಶಿರಸಿ- ಸಿದ್ಧಾಪುರ ವಿಧಾನ ಸಭಾ ಕ್ಷೇತ್ರದ ಬೂತ್‌ಲೆವೆಲ್ ಏಜೆಂಟ್ ಪಟ್ಟಿಯನ್ನ ಶಿರಸಿ- ಸಿದ್ಧಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಪರೀಶಿಲಿಸಿದರು.
ಕರುನಾಡ ವಿಜಯ ಸೇನೆ ವತಿಯಿಂದ ಹೊನ್ನಾವರದಲ್ಲಿ ಅಂಗಡಿ ಮಳಿಗೆಗಳಿಗೆ ನಾಮಫಲಕ ಅಳವಡಿಸುವಂತೆ ಎಚ್ಚರಿಕೆ ನೀಡಲಾಯಿತು.

ಕ್ರೀಡೆ ಮಾನವನ ವಿಕಸನದೊಂದಿಗೆ, ಏಕತೆಯ ಪ್ರತೀಕವಾಗಿದೆ. ಇಂದಿನ ದಿನಗಳಲ್ಲಿ ಕ್ರೀಡೆಗೆ ಹೇಚ್ಚಿನ ಪ್ರಾಶಸ್ತö್ಯ ನೀಡಬೇಕೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಯ್ಕ ಹೇಳಿದರು.

ಕ್ಷಯ ರೋಗವನ್ನು ಬುಡಸಮೇತ ಕಿತ್ತು ಹಾಕಬೇಕಿದೆ. "ಕ್ಷಯ ಮುಕ್ತ ಪಂಚಾಯಿತಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು " ಎಂದು ಶಿರಸಿ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕ ಉದಯಶಂಕರ್ ಅಭಿಪ್ರಾಯಪಟ್ಟರು.

ಭಟ್ಕಳದ ಹೆಬಳೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ತೆಂಗಿನಗುAಡಿ ಗ್ರಾಮದಲ್ಲಿ ಕಳೆದ ತಿಂಗಳು ಅಧಿಕಾರಿಗಳು ತೆರವು ಗೊಳಿಸಿ ವಿವಾದಕ್ಕೆ ಕಾರಣವಾಗಿದ್ದ ಸಾವರ್ಕರ್ ಧ್ವಜದ ಕಟ್ಟೆಯಲ್ಲಿ ಇಂದು ಸೋಮವಾರ ಸಂಸದ ಅನಂತಕುಮಾರ್ ಹೆಗಡೆ ಆಡಳಿತದ ವಿರೋಧದ ನಡುವೆಯೇ ಹನುಮ ಧ್ವಜ ಹಾರಿಸಿ ಅಲ್ಲಿಯೇ ನಾಮಫಲಕ ಅಳವಡಿಸಿದ್ದಾರೆ.
ಒಕ್ಕಲು ಉತ್ಸವ ಬೌದ್ದಿಕ ಉತ್ಸವ ಆಗದೆ ಸಮಾಜದ ಜಾಗೃತಿ ಮೂಡಿಸುವ ಜೊತೆ ಒಗ್ಗಟ್ಟು ಪ್ರದರ್ಶಿಸಿ ಸಮಾಜದಲ್ಲಿ ಕ್ರಾಂತಿ ಮೂಡಿಸುವ ಉತ್ಸವವಾಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿಯವರು ಹೇಳಿದರು.

ಅಂಜುಮನ್ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಎಮ್ ಬಿಎ ಫ್ರೆಷೆರ್ಸ್ ಇಂಡಕ್ಷನ್ ಅಥವಾ ಪ್ರವೇಶ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿAದ ಜರುಗಿಸಲಾಯಿತು.

ಗುಂಡ್ಲುಪೇಟೆ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ದೀಪ ಬೆಳ ಬೆಳಗಿಸುವ ಮುಖಾಂತರವಾಗಿ ಚಾಲನೆ ನೀಡಿದರು.

ಆದರ್ಶ ಗ್ರಾಮಭಿವೃದ್ಧಿ ಮತ್ತು ಸೇವಾ ಸಂಸ್ಥೆ. ಇದರ 24 ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆ ರವಿವಾರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆಯಲ್ಲಿ ನಡೆಯಿತು

Видео Bhavana Tv News/4-3-2024 канала Bhavana Tv
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
5 марта 2024 г. 17:56:02
00:29:18
Яндекс.Метрика