Загрузка...

ಸಭೆ ಬೆನ್ನಲ್ಲೇ ಡಿಸಿಎಂ ಡಿಕೆಶಿ ದೆಹಲಿ ಟೂರ್ | Bengaluru RCB Stampede | Suvarna News

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ದುರಂತ ಪ್ರಕರಣವು ಇದೀಗ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸರ್ಕಾರದ ವೈಫಲ್ಯವನ್ನು ಖಂಡಿಸಿ ಹಾಗೂ ಸಂತ್ರಸ್ತರಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆಯಲಿರುವ ಈ ಧರಣಿಯಲ್ಲಿ ಪಕ್ಷದ ಎಲ್ಲಾ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲು ಸಜ್ಜಾಗಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#bengalurutragedy #bjpprotest #Bengaluru #RCB #Stampede #ChinnaswamyStadium
#SuvarnaNews #kannadanews #karnatakapolitics #karnatakanews #AsianetSuvarnaNews

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Видео ಸಭೆ ಬೆನ್ನಲ್ಲೇ ಡಿಸಿಎಂ ಡಿಕೆಶಿ ದೆಹಲಿ ಟೂರ್ | Bengaluru RCB Stampede | Suvarna News канала Asianet Suvarna News
Страницу в закладки Мои закладки
Все заметки Новая заметка Страницу в заметки