Загрузка...

ಕರ್ನಾಟಕ, ಗೋವಾ ಸೇರಿ ವಿವಿಧೆಡೆ ಧಾರಾಕಾರ ಮಳೆ | ಮುಂದಿನ 5 ದಿನ ಮಳೆ ಮುಂದುವರಿಕೆ ಸಾಧ್ಯತೆ

ಕರ್ನಾಟಕ, ಗೋವಾ ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುಂದಿನ 5 ದಿನಗಳವರೆಗೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಭಾರತ, ಉಪ ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ನಲ್ಲೂ ಮುಂದಿನ ಕೆಲವು ದಿನಗಳವರೆಗೆ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
#LiveDDChandanaNews #DDChandanaNews #DDChandana #DDKannada

Видео ಕರ್ನಾಟಕ, ಗೋವಾ ಸೇರಿ ವಿವಿಧೆಡೆ ಧಾರಾಕಾರ ಮಳೆ | ಮುಂದಿನ 5 ದಿನ ಮಳೆ ಮುಂದುವರಿಕೆ ಸಾಧ್ಯತೆ канала DD Chandana News
Страницу в закладки Мои закладки
Все заметки Новая заметка Страницу в заметки