Загрузка страницы

ಅವಧೂತ ಆಶ್ರಮದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ದತ್ತ ಜಯಂತಿ | Datta Jayanti | Avadhootha Sri Vinay Guruji

ಅವಧೂತ ಆಶ್ರಮದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ದತ್ತ ಜಯಂತಿ | Datta Jayanti | Avadhootha Sri Vinay Guruji

ಪರಮಪೂಜ್ಯ ಅವಧೂತ ಶ್ರೀ ವಿನಯ್‌ ಗುರೂಜಿ ಅವರ ಗೌರಿಗದ್ದೆ ಅವಧೂತ ಆಶ್ರಮದಲ್ಲಿ ಶ್ರೀ ಗುರು ದತ್ತ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಹೋಮ ಹವನಾದಿಗಳ ಜೊತೆಗೆ ಶ್ರೀ ಗುರು ದತ್ತರಿಗೆ ವಿಶೇಷ ಪೂಜೆ ಸಲ್ಲಿಸಿದ ಅವಧೂತರು ದತ್ತ ಹೋಮಕ್ಕೆ ಔಷಧೀಯುಕ್ತ ಗಿಡಮೂಲಿಕೆಗಳ ಬಳಕೆ ಮಾಡಿದರು. ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿದ್ದ ದತ್ತಾತ್ರೇಯರಿಗೆ ಅವಧೂತರು ವಿಶೇಷ ಆರತಿ ಬೆಳಗಿ, ನೈವೇದ್ಯ ಸಲ್ಲಿಸಿದರು. ಈ ವಿಶೇಷ ದಿನದಂದು ಗೌರಿಗದ್ದೆ ಅವಧೂತ ಆಶ್ರಮದಲ್ಲಿ ರೇಣುಕಾ ದೇವಿ ಮಹಾತ್ಮೆ ಯಕ್ಷಗಾನ ಆಯೋಜಿಸಲಾಗಿತ್ತು, ಅವಧೂತರು ಈ ಸಂದರ್ಭ ಯಕ್ಷಕಲಾವಿದರನ್ನು ಸನ್ಮಾನಿಸಿ ಆಶೀರ್ವದಿಸಿದರು.

For More Videos:

ದೇಹದಲ್ಲಿ ಈ ಚಕ್ರ ಜಾಗೃತವಾದರೆ ಶಾರದೆ ಒಲಿಯುತ್ತಾಳೆ! | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/vkuN_rRuZUE

ಇದು ನಾಗಪ್ರತಿಷ್ಠೆಯ ಹಿಂದಿನ ರಹಸ್ಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/hoJrpIPrkSI

ಕೃಷ್ಣಾಷ್ಟಮಿ ಆಚರಿಸುವ ಮುನ್ನ ಕೃಷ್ಣನ ಈ ಮಹಾಲೀಲೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/AOdr1Ik-UGU

ಇದು ಕೃಷ್ಣನ ಒಳಗಿರುವ ಅದ್ಭುತ ಮುಖಗಳು! | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/_JvWDh6T9FI

ಇದು ದುರ್ಗಾಸಪ್ತಶತೀ ಮಂತ್ರದ ಉಗಮಕ್ಕೆ ಕಾರಣವಾದ ಪುಣ್ಯಕ್ಷೇತ್ರ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/nL-ZQsdJmls

Видео ಅವಧೂತ ಆಶ್ರಮದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ದತ್ತ ಜಯಂತಿ | Datta Jayanti | Avadhootha Sri Vinay Guruji канала Avadhootha
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
27 декабря 2023 г. 17:30:27
00:03:04
Другие видео канала
ನನಸಾಯ್ತು ಗಾಂಧಿ ಕುಟೀರದ ಕನಸು | ಅವಧೂತ ಶ್ರೀ ವಿನಯ್ ಗುರೂಜಿನನಸಾಯ್ತು ಗಾಂಧಿ ಕುಟೀರದ ಕನಸು | ಅವಧೂತ ಶ್ರೀ ವಿನಯ್ ಗುರೂಜಿಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾಶ್ರೀ ಸಿದ್ಧಾರೂಢ ಮಹಾಸ್ವಾಮಿಗಳಿಗೆ ಅವಧೂತರಿಂದ ವಿಶೇಷ ಪೂಜೆ | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ಸಿದ್ಧಾರೂಢ ಮಹಾಸ್ವಾಮಿಗಳಿಗೆ ಅವಧೂತರಿಂದ ವಿಶೇಷ ಪೂಜೆ | ಅವಧೂತ ಶ್ರೀ ವಿನಯ್ ಗುರೂಜಿನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿಬೌದ್ಹರಿಂದ ನಿಯಂತ್ರಣ ಕಲಿಯಬೇಕು | ಅವಧೂತ ಶ್ರೀ ವಿನಯ್ ಗುರೂಜಿಬೌದ್ಹರಿಂದ ನಿಯಂತ್ರಣ ಕಲಿಯಬೇಕು | ಅವಧೂತ ಶ್ರೀ ವಿನಯ್ ಗುರೂಜಿಸಕ್ರೇಬೈಲು  ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ನಾವು ಬೆಳೆಯುವ ವಾತಾವರಣದ ಮೇಲೆ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ! | ಅವಧೂತ ಶ್ರೀ ವಿನಯ್ ಗುರೂಜಿನಾವು ಬೆಳೆಯುವ ವಾತಾವರಣದ ಮೇಲೆ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ! | ಅವಧೂತ ಶ್ರೀ ವಿನಯ್ ಗುರೂಜಿಈ ಮಂತ್ರ ಪಠಿಸಿದರೆ ರಾಜಕಾರಣದಲ್ಲಿ ಜಯ ಖಚಿತ !! ಅವಧೂತ ಶ್ರೀ ವಿನಯ್ ಗುರೂಜಿಈ ಮಂತ್ರ ಪಠಿಸಿದರೆ ರಾಜಕಾರಣದಲ್ಲಿ ಜಯ ಖಚಿತ !! ಅವಧೂತ ಶ್ರೀ ವಿನಯ್ ಗುರೂಜಿದೇವಸ್ಥಾನದ ಪರಿಸರ ಸ್ವಚ್ಛಗೊಳಿಸಿದ ಅವಧೂತರು | ಅವಧೂತ ಶ್ರೀ ವಿನಯ್ ಗುರೂಜಿದೇವಸ್ಥಾನದ ಪರಿಸರ ಸ್ವಚ್ಛಗೊಳಿಸಿದ ಅವಧೂತರು | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ | ಅವಧೂತ ಶ್ರೀ ವಿನಯ್ ಗುರೂಜಿಇದು ಪಿತೃದೋಷವನ್ನು ಪರಿಹರಿಸುವ ಸರಳ ಕ್ರಿಯೆ! | ಅವಧೂತ ಶ್ರೀ ವಿನಯ್ ಗುರೂಜಿಇದು ಪಿತೃದೋಷವನ್ನು ಪರಿಹರಿಸುವ ಸರಳ ಕ್ರಿಯೆ! | ಅವಧೂತ ಶ್ರೀ ವಿನಯ್ ಗುರೂಜಿನಮ್ಮ ಆಲೋಚನೆಗಳನ್ನು ಹತೋಟಿಯಲ್ಲಿಡುವುದು ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿನಮ್ಮ ಆಲೋಚನೆಗಳನ್ನು ಹತೋಟಿಯಲ್ಲಿಡುವುದು ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿಇದು ಸರ್ವ ದೇವರನ್ನೂ ಸಂತುಷ್ಟಗೊಳಿಸುವ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿಇದು ಸರ್ವ ದೇವರನ್ನೂ ಸಂತುಷ್ಟಗೊಳಿಸುವ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿಜಪಮಾಲೆಯಿಂದ ಪಡೆಯಬಹುದಾದ ಈ ಅದ್ಭುತ ಅನುಭವದ ಬಗ್ಗೆ ಗೊತ್ತಾ? | ಅವಧೂತ ಶ್ರೀ ವಿನಯ್ ಗುರೂಜಿಜಪಮಾಲೆಯಿಂದ ಪಡೆಯಬಹುದಾದ ಈ ಅದ್ಭುತ ಅನುಭವದ ಬಗ್ಗೆ ಗೊತ್ತಾ? | ಅವಧೂತ ಶ್ರೀ ವಿನಯ್ ಗುರೂಜಿತಿರುಪತಿಯಲ್ಲಿ ವಿಶೇಷವಾಗಿ ಜನ್ಮದಿನ ಆಚರಿಸಿದ ಅವಧೂತರುತಿರುಪತಿಯಲ್ಲಿ ವಿಶೇಷವಾಗಿ ಜನ್ಮದಿನ ಆಚರಿಸಿದ ಅವಧೂತರುಸಮ್ಮೋಹನ ಮತ್ತು ವಶೀಕರಣದ ಪ್ರಯೋಗವಾದರೆ ಹೀಗಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿಸಮ್ಮೋಹನ ಮತ್ತು ವಶೀಕರಣದ ಪ್ರಯೋಗವಾದರೆ ಹೀಗಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿಅವಧೂತ ಶ್ರೀ ವಿನಯ್ ಗುರೂಜಿ | Avadhootha | Sri Vinay Guruji |ಅವಧೂತ ಶ್ರೀ ವಿನಯ್ ಗುರೂಜಿ | Avadhootha | Sri Vinay Guruji |ಹೈದರಾಬಾದ್ ಪ್ರವಾಸದಲ್ಲಿ ಅವಧೂತ ಶ್ರೀ ವಿನಯ್ ಗುರೂಜಿಹೈದರಾಬಾದ್ ಪ್ರವಾಸದಲ್ಲಿ ಅವಧೂತ ಶ್ರೀ ವಿನಯ್ ಗುರೂಜಿಇದರಲ್ಲಿದೆ ಸಾವಿರ ಶಿವಲಿಂಗಗಳ ಶಕ್ತಿ | ಅವಧೂತ ಶ್ರೀ ವಿನಯ್ ಗುರೂಜಿಇದರಲ್ಲಿದೆ ಸಾವಿರ ಶಿವಲಿಂಗಗಳ ಶಕ್ತಿ | ಅವಧೂತ ಶ್ರೀ ವಿನಯ್ ಗುರೂಜಿ
Яндекс.Метрика