Загрузка страницы

ಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪು

ಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪು
ಬೆಂಗಳೂರು: ಪ್ರೊ.ಚಂದ್ರಶೇಖರ ಪಾಟೀಲರು ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೂ ಅಪ್ಪಟ ಕನ್ನಡ ಪ್ರೇಮಿಗಳಾಗಿದ್ದರು. ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ ಎಂದು ಅವರು ಕರೆ ನೀಡಿದರು ಎಂದು ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಹೇಳಿದರು.
ದಿನಾಂಕ 15/01/2022ರಂದು ಶನಿವಾರ ಸಂಜೆ 6:00 ಗಂಟೆಗೆ ಮಾನವ ಬಂಧುತ್ವ ವೇದಿಕೆ ವತಿಯಿಂದ ನಡೆದ 40ನೇ ವೆಬಿನಾರ್ ಸರಣಿಯಲ್ಲಿ “ಎಂಬಿವಿ ಮಾರ್ಗದರ್ಶಕಾಗಿದ್ದ ಪ್ರೊ. ಚಂಪಾರವರ ನೆನಪು” ವಿಷಯದ ಕುರಿತು ಅವರು, ಚಂಪಾ ಅವರು ಕನ್ನಡ ಅಂಕಿಗಳನ್ನು ಸ್ಪಷ್ಟವಾಗಿ ಬಳಸುತ್ತಿದ್ದರು. ಅವರು ಸಂಪಾದಿಸುತ್ತಿದ್ದ ಸಂಕ್ರಮಣ ಪತ್ರಿಕೆ 50 ವರ್ಷಗಳ ಕಾಲ ನಿರಂತರವಾಗಿ ಪ್ರಕಟವಾಗಿದೆ ಎಂದರು.
#ಎಂಬಿವಿ #ಮಾರ್ಗದರ್ಶಕ #ಪ್ರೊ_ಚಂಪಾ #ನೆನಪು #Memory #Pro_Chandrashekhara_Pateel #Pro_Rajappa_Dalavayi #Pro_Purushottama_Bilimale #MBV #ManavaBandhutvaVedike #SathishJarakiholi

Видео ಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪು канала MBV Karnataka
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
12 мая 2022 г. 15:51:50
00:40:02
Другие видео канала
ಮೌಢ್ಯ ವಿರೋಧಿ ದಿನಾಚರಣೆಯ ನೇರ ಪ್ರಸಾರಮೌಢ್ಯ ವಿರೋಧಿ ದಿನಾಚರಣೆಯ ನೇರ ಪ್ರಸಾರಅಪೌಷ್ಟಿಕತೆ ಮತ್ತು ಮೂಢನಂಬಿಕೆ ವಿರುದ್ಧ ಜಾಗೃತಿಗಾಗಿ ಬಸವ ಪಂಚಮಿ: ತೋಳಿ ಭರಮಣ್ಣಅಪೌಷ್ಟಿಕತೆ ಮತ್ತು ಮೂಢನಂಬಿಕೆ ವಿರುದ್ಧ ಜಾಗೃತಿಗಾಗಿ ಬಸವ ಪಂಚಮಿ: ತೋಳಿ ಭರಮಣ್ಣನಾರಾಯಣ ಗುರು ಹಾಗೂ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ನಿರಾಕರಣೆ: ಒಕ್ಕೂಟ ವ್ಯವಸ್ಥೆಗೆ ಬಂದೊದಗಿದ ಅಪಾಯನಾರಾಯಣ ಗುರು ಹಾಗೂ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ನಿರಾಕರಣೆ: ಒಕ್ಕೂಟ ವ್ಯವಸ್ಥೆಗೆ ಬಂದೊದಗಿದ ಅಪಾಯಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿಕಲೆಗಳ‌ ಕಲರವ ಶಿಬಿರಾರ್ಥಿಗಳಿಂದ ಕಲಾ ಪ್ರದರ್ಶನಕಲೆಗಳ‌ ಕಲರವ ಶಿಬಿರಾರ್ಥಿಗಳಿಂದ ಕಲಾ ಪ್ರದರ್ಶನಸೂರ್ಯ ಗ್ರಹಣ ಸಮಯದಲ್ಲಿ ಉಪಾಹಾರ ಸೇವನೆ ಕಾರ್ಯಕ್ರಮದ ನೇರಪ್ರಸಾರಸೂರ್ಯ ಗ್ರಹಣ ಸಮಯದಲ್ಲಿ ಉಪಾಹಾರ ಸೇವನೆ ಕಾರ್ಯಕ್ರಮದ ನೇರಪ್ರಸಾರಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳುಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳುಅಭಿವೃದ್ಧಿ ಮತ್ತು ರಾಜಕೀಯ – 2 :  ಪ್ರೊ. ಎಂ.ಚಂದ್ರಪೂಜಾರಿಅಭಿವೃದ್ಧಿ ಮತ್ತು ರಾಜಕೀಯ – 2 : ಪ್ರೊ. ಎಂ.ಚಂದ್ರಪೂಜಾರಿSavitribai Phule Speech Competition-Mushraff Sayyad - Hindi - mbvkarnatakaSavitribai Phule Speech Competition-Mushraff Sayyad - Hindi - mbvkarnatakaPavitra Hattarwat   Speech videoPavitra Hattarwat Speech videoಮಾನವ ಬಂಧುತ್ವ ವೇದಿಕೆಯ ಆಶಾ ಕಲಾತಂಡದಿಂದ ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ ಗೀತೆಮಾನವ ಬಂಧುತ್ವ ವೇದಿಕೆಯ ಆಶಾ ಕಲಾತಂಡದಿಂದ ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ ಗೀತೆಬಂಧುತ್ವದ ಬೆಳಕು   ಡಾ ಎಲ್ ಹನುಮಂತಯ್ಯ   ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಬಿಜೆಪಿ ರಾಜಕಾರಣಬಂಧುತ್ವದ ಬೆಳಕು ಡಾ ಎಲ್ ಹನುಮಂತಯ್ಯ ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಬಿಜೆಪಿ ರಾಜಕಾರಣಧಾರ್ಮಿಕ ಸಾಮರಸ್ಯ ಸಾರುವ ಅಹಿಂಸೋ ಪರಮ ಧರ್ಮ ನಾಟಕಧಾರ್ಮಿಕ ಸಾಮರಸ್ಯ ಸಾರುವ ಅಹಿಂಸೋ ಪರಮ ಧರ್ಮ ನಾಟಕಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳುಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳುಬಂಧುತ್ವ ಬೆಳಕು ಸರಣಿ ಉಪನ್ಯಾಸ ಮಾಲಿಕೆಬಂಧುತ್ವ ಬೆಳಕು ಸರಣಿ ಉಪನ್ಯಾಸ ಮಾಲಿಕೆಮಾನವ ಕುಲದ ಕಲ್ಯಾಣಕ್ಕಾಗಿ ಬೌದ್ಧ ದಮ್ಮ ಸ್ಥಾಪನೆಯಾಗಿದೆ: ಬಂತೆ ವಿನಯ್ ಕೀರ್ತಿಮಾನವ ಕುಲದ ಕಲ್ಯಾಣಕ್ಕಾಗಿ ಬೌದ್ಧ ದಮ್ಮ ಸ್ಥಾಪನೆಯಾಗಿದೆ: ಬಂತೆ ವಿನಯ್ ಕೀರ್ತಿಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿ3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿಶ್ರೀ ಜಯಮೃತ್ಯುಂಜಯ ಸ್ವಾಮೀಜಿ  - Team Songಶ್ರೀ ಜಯಮೃತ್ಯುಂಜಯ ಸ್ವಾಮೀಜಿ - Team SongSavitribai Phule - Speech Competition - Shamal Hiroji   SpeechSavitribai Phule - Speech Competition - Shamal Hiroji Speech
Яндекс.Метрика