Загрузка страницы

ಹವ್ಯಕ ಹಾಡು( ೫೬೮)ಹರಿ.ಸಜ್ಜನರ ಸಂಘಾ ಎಂದೀಗಾವುದೋ....

ಸಜ್ಜನರ ಸಂಘಾ ಎಂದೀಗಾವುದೋ|
ದುರ್ಜನರ ಸಂಘದಿಂದ ನೊಂದೇ ಹರಿಯೆsss||ಪ||

ತಾವೇ ತಮ್ಮನು ಸ್ತುತಿಸಿಕೊಂಬರು
ಹೇವಾವಿಲ್ಲದೇ ಹಳಿವರು ಪರರಾ|
ಭಾವಿಸಲರಿಯರು ಗುರು ಹಿರಿಯರಾ|
ಇಂತಾ ಕಾವಳಿ ಜನರಿಂದ ನೊಂದೇ ಹರಿಯೇ||೧||

ಬಡವರ ಬಡಿದೂ ಅಂಜಿಸಿಕೊಂಬರು|
ಕೆಡನುಡಿದೊಡನೆ ತಪ್ಪಿಸಿ ಕೊಂಬರು|
ಹಿಡಿದಾ ಬಳಿಕಾ ಬಿಡರನ್ಯಾಯವ|
ಇಂತಾ ಕಡುಗೇಡಿಗರಿಂದ ನೊಂದೇ ಹರಿಯೇ||೨||

ಮುನ್ನಾಮಾಡಿದ ದುಷಕರ್ಮದಿಂದಾ|
ಬೆನ್ನಾಬಿಡದು ದುರ್ಜನರ ಸಂಘಾ |
ಇನ್ನೂ ನಿನ್ನವರೊಳಗಿಟ್ಟು ಸಲಹೋ|
ಪ್ರಸನ್ನ ಪುರಂದರ ವಿಠ್ಠಲ ರಾಯಾ||೩||

ಈ ಹಾಡು ಹೇಳದಾಗೆಲ್ಲಾ ಒಂದು ನೆನಪು ಬರುವದು ಅದುಯಾವುದೆಂದರೆ, ನಾನು ಮಾಧ್ಯಮಿಕ ಶಾಲೆಗೇ
ಹೋಗುವಾಗ ನನ್ನ ಸಹಪಾಠಿ ಸವಿತಾ ಪ್ರಾಥಃಕಾಲ
ಹೇಳುವವಳು ಈ ಹಾಡನ್ನು ಚಂದ ಮಾಡಿ ಹೇಳುವಳು ಇಗಲೂ ಕಿವಿಯಲ್ಲೀ ಇದೇ.ಇಲ್ಲಾ ಹಾಡೂ ರಾಶೀ ಚಂದಾ
ಅವಳು ಹೇಳುವದು. ( ಶ್ರೀ ಕಾಳಿಕಾ ಭವಾನಿ ಕಾನಸೂರ)

Видео ಹವ್ಯಕ ಹಾಡು( ೫೬೮)ಹರಿ.ಸಜ್ಜನರ ಸಂಘಾ ಎಂದೀಗಾವುದೋ.... канала Geeta Chidananda Hegde Bhadran Muroor
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
11 июня 2023 г. 7:01:38
00:04:05
Другие видео канала
ಹವ್ಯಕ ಹಾಡು ಉದಯ ರಾಗ.ಗಾಢಾಂಧಕಾರದಲಿ ಘೋರ ಪ್ರಳಯದಲಿ......ಹವ್ಯಕ ಹಾಡು ಉದಯ ರಾಗ.ಗಾಢಾಂಧಕಾರದಲಿ ಘೋರ ಪ್ರಳಯದಲಿ......ಹವ್ಯಕ ಹಾಡು ಎಣ್ಣೆ ಹನಿಸಿದ್ದು.ತೈಲವ ನೆರೆದರು...ಹವ್ಯಕ ಹಾಡು ಎಣ್ಣೆ ಹನಿಸಿದ್ದು.ತೈಲವ ನೆರೆದರು...ಹವ್ಯಕ ಹಾಡು ಸತ್ಯ ನಾರಾಯಣ.ಸತ್ಯ ನಾರಾಯಣನೆ ಭಕ್ತಯೊಳು ಬೇಡುವೆನು...ಹವ್ಯಕ ಹಾಡು ಸತ್ಯ ನಾರಾಯಣ.ಸತ್ಯ ನಾರಾಯಣನೆ ಭಕ್ತಯೊಳು ಬೇಡುವೆನು...ಹವ್ಯಕ ಹಾಡು( ೫೫೮)ಶಿವ ಚಂದ್ರಚೂಡ ಶಿವ ಪ ಶಂಕರ ಪಾರ್ವತಿ ರಮಣಾ ನಿನಗೆ ನಮೋ.....ಹವ್ಯಕ ಹಾಡು( ೫೫೮)ಶಿವ ಚಂದ್ರಚೂಡ ಶಿವ ಪ ಶಂಕರ ಪಾರ್ವತಿ ರಮಣಾ ನಿನಗೆ ನಮೋ.....ಹವ್ಯಕ ಹಾಡು(೪೩೩)ಶಿವ ಹೇ ಶಿವ ನಿನ್ನ ಪಾದಕೆ ಮುನ್ನ ಶಿರಬಾಗಿಯೇ ನಾ ...ಹವ್ಯಕ ಹಾಡು(೪೩೩)ಶಿವ ಹೇ ಶಿವ ನಿನ್ನ ಪಾದಕೆ ಮುನ್ನ ಶಿರಬಾಗಿಯೇ ನಾ ...ಹವ್ಯಕ ಹಾಡು( ೫೦೬)ಶಿವ ಭಜನೆ. ಶುಭವ ನೀಡೈ ಸದಾ ದೇವಾ....ಹವ್ಯಕ ಹಾಡು( ೫೦೬)ಶಿವ ಭಜನೆ. ಶುಭವ ನೀಡೈ ಸದಾ ದೇವಾ....ಹವ್ಯಕ ಹಾಡು( ೫೭೮)ಗಣಪತಿ. ಗಂಭೀರ ಗಜವದನಾ ಗಣನಾಥಗಾರತಿಯಾ....ಹವ್ಯಕ ಹಾಡು( ೫೭೮)ಗಣಪತಿ. ಗಂಭೀರ ಗಜವದನಾ ಗಣನಾಥಗಾರತಿಯಾ....ಹವ್ಯಕ ಹಾಡು( ನಾಗರ)ಹೊಸ್ತಿಲ ಸಾರಿಸುವರ....ಹವ್ಯಕ ಹಾಡು( ನಾಗರ)ಹೊಸ್ತಿಲ ಸಾರಿಸುವರ....ಹವ್ಯಕ ಹಾಡು( ೫೧೬)ಗುರು. ಗುರುದತ್ತನಾ ಮಂದಿರಾ....ಹವ್ಯಕ ಹಾಡು( ೫೧೬)ಗುರು. ಗುರುದತ್ತನಾ ಮಂದಿರಾ....ಹವ್ಯಕ ಹಾಡು ತುಳಸಿ ಪೂಜೇ ಪೂಜಿಪೆ ಶ್ರೀ ತುಳಸಿ...ಹವ್ಯಕ ಹಾಡು ತುಳಸಿ ಪೂಜೇ ಪೂಜಿಪೆ ಶ್ರೀ ತುಳಸಿ...ಹವ್ಯಕ ಹಾಡು( ೫೩೩)ಗಣಪತಿ. ಜಗದಾದಿ ದೇವನೆ ಗಣನಾಥನೇ ಜಗಜನರ ಪಾತ್ರಕೆ ನೀ....ಹವ್ಯಕ ಹಾಡು( ೫೩೩)ಗಣಪತಿ. ಜಗದಾದಿ ದೇವನೆ ಗಣನಾಥನೇ ಜಗಜನರ ಪಾತ್ರಕೆ ನೀ....ಹವ್ಯಕ ಹಾಡು(೩೯೯) ಲಕ್ಷ್ಮೀ ನಾರಾಯಣಗೆ ಆರತಿ ಮಾಡಿದ್ದು. ಲಕ್ಷ್ಮೀ ವಲ್ಲಭ ಜಯ ಪಕ್ಷೀವಾಹನ ಜಯ ಮೋಕ್ಷದಾಯಕಗೆ.....ಹವ್ಯಕ ಹಾಡು(೩೯೯) ಲಕ್ಷ್ಮೀ ನಾರಾಯಣಗೆ ಆರತಿ ಮಾಡಿದ್ದು. ಲಕ್ಷ್ಮೀ ವಲ್ಲಭ ಜಯ ಪಕ್ಷೀವಾಹನ ಜಯ ಮೋಕ್ಷದಾಯಕಗೆ.....ಹವ್ಯಕ ಹಾಡು (೪೫೭) ಭಜನೆ. ಓಂ ನಮಃ ಶಿವಾಯ ಎನುವಾ ಮಂತ್ರಾ...ಹವ್ಯಕ ಹಾಡು (೪೫೭) ಭಜನೆ. ಓಂ ನಮಃ ಶಿವಾಯ ಎನುವಾ ಮಂತ್ರಾ...ಹವ್ಯಕ ಹಾಡು.(೫೦೪)ಸತ್ಯ ದೇವ. ಪೂಜಿಸುವೆನು ಸತ್ಯದೇವ....ಹವ್ಯಕ ಹಾಡು.(೫೦೪)ಸತ್ಯ ದೇವ. ಪೂಜಿಸುವೆನು ಸತ್ಯದೇವ....ಹವ್ಯಕ ಹಾಡು( ೫೮೨)ಗಣಪತಿ ಭಜನೆ.ಲಂಬೊದರ ವಂದಿಪೆ.....ಹವ್ಯಕ ಹಾಡು( ೫೮೨)ಗಣಪತಿ ಭಜನೆ.ಲಂಬೊದರ ವಂದಿಪೆ.....ಹವ್ಯಕ ಹಾಡು( ೪೧೩) ಸತ್ಯ ನಾರಾಯಣ. ಆರತಿ ಎತ್ತಿರೇ ಶ್ಯಾಮ ಸುಂದರನಿಗೇ...ಹವ್ಯಕ ಹಾಡು( ೪೧೩) ಸತ್ಯ ನಾರಾಯಣ. ಆರತಿ ಎತ್ತಿರೇ ಶ್ಯಾಮ ಸುಂದರನಿಗೇ...ಹವ್ಯಕ ಹಾಡು( ೫೨೭)ಶಿವ ಭಜನೆ. ಬಾ ದಯವ ತೋರೋ ಪ್ರಭು ಶಂಕರಾ...ಹವ್ಯಕ ಹಾಡು( ೫೨೭)ಶಿವ ಭಜನೆ. ಬಾ ದಯವ ತೋರೋ ಪ್ರಭು ಶಂಕರಾ...ಹವ್ಯಕ ಹಾಡು( ೪೦೪)ಭಜನೆ ಮಂಗಳ ಶ್ರೀ ಮಹ ಲಕ್ಷ್ಮುಮಿಗೇ ಜಯ....ಹವ್ಯಕ ಹಾಡು( ೪೦೪)ಭಜನೆ ಮಂಗಳ ಶ್ರೀ ಮಹ ಲಕ್ಷ್ಮುಮಿಗೇ ಜಯ....ಹವ್ಯಕ ಹಾಡು(೪೬೧)ಶಿವ. ಈಶ ನಿನ್ನ ಪೂಜೆಗೈವೇ ತೋರೋ ನಿನ್ನ ಚರಣವಾ...ಹವ್ಯಕ ಹಾಡು(೪೬೧)ಶಿವ. ಈಶ ನಿನ್ನ ಪೂಜೆಗೈವೇ ತೋರೋ ನಿನ್ನ ಚರಣವಾ...ಹವ್ಯಕ ಹಾಡು(೪೨೯)ಗುರು. ಸಾಕೊ ಶ್ರೀ ಗುರು ಈ ಭವದ ವ್ಯಾಕುಲಾಗ್ನೀಯು...ಹವ್ಯಕ ಹಾಡು(೪೨೯)ಗುರು. ಸಾಕೊ ಶ್ರೀ ಗುರು ಈ ಭವದ ವ್ಯಾಕುಲಾಗ್ನೀಯು...
Яндекс.Метрика