Загрузка страницы

Madhwanthargatha vedavyasa

vadirajara rachane
ankitha : hayavadana 🙏🏻

ವಾದಿರಾಜ
14
ಮಧ್ವಾಂತರ್ಗತ ವೇದವ್ಯಾಸ ಕಾಯೊ ಶುದ್ಧ ಮೂರುತಿಯೆ ಸರ್ವೇಶ ಪ.
ಶ್ರದ್ಧೆಯಿಂದಲಿ ನಿನ್ನ ಭಜಿಸುವ ಭಕ್ತರಿಗೆಬುದ್ಧ್ಯಾದಿಗಳ ಕೊಟ್ಟುದ್ಧರಿಸೊ ದೇವರದೇವಅ.ಪ.
ದ್ವಾಪರದಲಿ ಒಬ್ಬ ಮುನಿಪ ತನ್ನಕೋಪದಿಂದಲಿ ಕೊಡಲು ಶಾಪಸ್ಥಾಪಿಸಲು e್ಞÁನ ಲೋಪಅಪಾರ ತತ್ವಸ್ವರೂಪಶ್ರೀಪತಿಯೆ ಕಾಯೆಂದು ಮೊರೆಯಿಡೆಪಾಪ ವಿರಹಿತÀಳಾದ ಯಮುನೆಯದ್ವೀಪದಲಿ ಅಂಬಿಗರ ಹೆಣ್ಣಿನರೂಪಕ್ಕೊಲಿದವಳಲ್ಲಿ ಜನಿಸಿದೆ 1
ವೇದವಾದಿಗÀಳೆಲ್ಲ ಕೆಡಲು ತತ್ವವಾದಿಜನರು ಬಾಯಿ ಬಿಡಲುಮೇದಿನಿ ಸುರರ್ಮೊರೆಯಿಡಲು ನಾಲ್ಕುವೇದ ವಿಭಾಗ ರಚಿಸಲುಮೋದದಿಂದ ತದರ್ಥ ಬೋದಕ-ವಾದ ಸೂತ್ರ ಪುರಾಣ ರಚಿಸಿವಾದಗಳ ನಿರ್ವಾದ ಮಾಡಿಸಾಧುವಂದಿತ ಬಾದರಾಯಣ 2
ಸುಮತಿಗಳಿಗೆ ನೀ ಬೋಧಿಸಿದೆ ಮಿಕ್ಕಕುಮತಗಳನ್ನು ಛೇದಿಸಿದೆ ಕ್ರಿಮಿಯಿಂದ ರಾಜ್ಯವಾಳಿಸಿದೆ ಜಗತ್‍ಸ್ವಾಮಿ ನೀನೆಂದು ತೋರಿಸಿದೆವಿಮಲರೂಪನೆ ಕಮಲನಾಭನೆರಮೆಯ ಅರಸನೆ ರಮ್ಯ ಚರಿತನೆಮಮತೆಯಲಿ ಕೊಡು ಕಾಮಿತಾರ್ಥವನಮಿಸುವೆನು ಹಯವದನಮೂರುತಿ3

Видео Madhwanthargatha vedavyasa канала KN Rathna - (Rohini Rathna) Hari Dasara padagalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
14 мая 2022 г. 22:12:05
00:04:48
Яндекс.Метрика