Загрузка...

ರಾಜ್ಯ ಸರ್ಕಾರವು ಒಳ ಮೀಸಲಾತಿ ಸಮೀಕ್ಷೆಯ ಕಾಲಾವಧಿ ವಿಸ್ತರಣೆ ಮಾಡಬೇಕೆಂದು ದಲಿತ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು.

#sc #rights #reservation #karnataka

ರಾಜ್ಯ ಸರ್ಕಾರವು ಒಳ ಮೀಸಲಾತಿ ಸಮೀಕ್ಷೆಯ ಕಾಲಾವಧಿ ವಿಸ್ತರಣೆ ಮಾಡಬೇಕೆಂದು 'ಭಾರತೀಯ ದಲಿತ ಸೇನೆ' ರಾಜ್ಯಾಧ್ಯಕ್ಷರಾದ ದಲಿತ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು.

ರಾಜ್ಯ ಸರ್ಕಾರ ಮೇ 5ರಿಂದ ಮೇ 15ರವರೆಗೆ ಒಳ ಮೀಸಲಾತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಆದರೆ ಕೇವಲ 10 ದಿನಗಳಲ್ಲಿ ಸಮಗ್ರವಾಗಿ ಸಮೀಕ್ಷೆ ನಡೆಸಲು ಸಾಧ್ಯವಿಲ್ಲ.

ಹಾಗಾಗಿ ಸಮೀಕ್ಷೆ ಮಾಡುವ ಕಾಲಾವಧಿಯನ್ನು ಕನಿಷ್ಠ 1 ತಿಂಗಳು ವಿಸ್ತರಣೆ ಮಾಡಬೇಕೆಂದು ದಲಿತ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು.

ಕೋಲಾರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಬಲಗೈ ಪಂಗಡಕ್ಕೆ ಸೇರಿದ ಜನಸಂಖ್ಯೆ ಹೆಚ್ಚಿಗಿದೆ. ಸರ್ಕಾರಿ ಅಧಿಕಾರಿಗಳು ಸಮೀಕ್ಷೆ ಮಾಡಲು ಬಂದಾಗ ಪರಿಶಿಷ್ಟ ಜಾತಿಯ ಬಲಗೈ ಪಂಗಡದವರು ಹೊಲಿಯ ಪಟ್ಟಿಯಲ್ಲಿ 'ಪರಯ' ಎಂದು ನಮೂದಿಸಬೇಕೆಂದು ದಲಿತ ನಾರಾಯಣಸ್ವಾಮಿ ಅವರು ಮನವಿ ಮಾಡಿದರು.

Видео ರಾಜ್ಯ ಸರ್ಕಾರವು ಒಳ ಮೀಸಲಾತಿ ಸಮೀಕ್ಷೆಯ ಕಾಲಾವಧಿ ವಿಸ್ತರಣೆ ಮಾಡಬೇಕೆಂದು ದಲಿತ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. канала DREAM JOURNEY NEWS
Страницу в закладки Мои закладки
Все заметки Новая заметка Страницу в заметки