Operation Sindoor: ಪಾಕ್ ವಿರುದ್ಧದ ಪ್ರತೀಕಾರ ದಾ*ಳಿಗೆ "ಆಪರೇಷನ್ ಸಿಂಧೂರ್" ಹೆಸರೇಕೆ.?
ಪಾಕ್ ವಿರುದ್ಧದ ಪ್ರತೀಕಾರ ದಾ*ಳಿಗೆ "ಆಪರೇಷನ್ ಸಿಂಧೂರ್" ಎಂಬ ಹೆಸರು ಏಕೆ..?
#operation #sindoor #pahalgam #modi #narendramodi #indianarmy #india #pak #soldier
OPERATION SINDOOR : ಪಾಕ್ ವಿರುದ್ಧದ ಪ್ರತೀಕಾರ ದಾ*ಳಿಗೆ "ಆಪರೇಷನ್ ಸಿಂಧೂರ್" ಎಂಬ ಹೆಸರು ಏಕೆ? - ಇಲ್ಲಿದೆ ಮಾಹಿತಿ
ಜೀವನದ ಸುಂದರ ಕ್ಷಣಗಳನ್ನು ಅನಭವಿಸಲು ಕಾಶ್ಮೀರಕ್ಕೆ ಬಂದಿದ್ದ ಭಾರತದ 26 ಅಮಾಯಕ ಪ್ರವಾಸಿಗರ ಜೀವಗಳನ್ನು ಬ*ಲಿತೆಗೆದುಕೊಂಡ ಪಹಲ್ಗಾಮ್ ಭ*ಯೋತ್ಪಾದಕ ದಾ*ಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು, ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಮೇ 7 ರ ಬುಧವಾರ ಮುಂಜಾನೆ 1:44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭ*ಯೋತ್ಪಾದಕ ಶಿಬಿರಗಳ ಮೇಲೆ ದಾ*ಳಿ ನಡೆಸಿದೆ.
ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡ್ಕೆ, ಗುಲ್ಪುರ್, ಭಿಂಬರ್, ಚಕ್ ಅಮ್ರು, ಬಾಗ್, ಕೋಟ್ಲಿ, ಸಿಯಾಲ್ಕೋಟ್ ಮತ್ತು ಮುಜಫರಾಬಾದ್ ಮೇಲೆ ನಿಖರವಾದ ದಾ*ಳಿಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಲ*ಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮತ್ತು ಜೈ*ಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಅಡಗುತಾಣಗಳ ಮೇಲೆ ದಾ*ಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ಉ*ಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಭಾರದ ದಾ*ಳಿಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ 6 ಸ್ಥಳಗಳು ದಾ*ಳಿಗೊಳಗಾಗಿದ್ದು 3 ಜನರು ಸಾವ*ನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.
ಪಾಕ್ ಆಕ್ರಮಿತ ಕಾಶ್ಮೀರದ ಕೋಟಿ, ಮುಜಫರಾಬಾದ್ ಮತ್ತು ಬಹವಾಲ್ಪುರದಲ್ಲಿ ಭಾರತೀಯ ಸೇನೆ ದಾ*ಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ. ಇನ್ನು ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಂಡಿಯನ್ ಆರ್ಮಿ "ನ್ಯಾಯದಾನ ಆಗಿದೆ.. ಜೈ ಹಿಂದ್ ಎಂದು ಬರೆದುಕೊಂಡಿದೆ "
"ಆಪರೇಷನ್ ಸಿಂಧೂರ್ " - ಇದೇ ಹೆಸರು ಏಕೆ?
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭ*ಯೋತ್ಪಾದಕರು ನಡೆಸಿದ ಏಕಾಏಕಿ ದಾ*ಳಿಯಲ್ಲಿ ಹಿಂದೂ ಪ್ರವಾಸಿಗರ ಮೇಲೆ ಗುಂ*ಡಿನ ಮಳೆಗೈದು ಹ*ತ್ಯೆ ಮಾಡಲಾಗಿತ್ತು. ನಯನ ಮನೋಹರ ದೃಶ್ಯ ಕಣ್ತುಂಬಿಕೊಳ್ಳಲು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉ*ಗ್ರರು ಗುಂ*ಡಿನ ದಾ*ಳಿ ನಡೆಸಿದ್ದರು
ಈ ಉ*ಗ್ರಕ್ರಿಮಿಗಳ ದಾ*ಳಿಯಲ್ಲಿ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸೇರಿದಂತೆ ಪಹಲ್ಗಾಮ್ ಪೈಶಾಚಿಕ ದಾ*ಳಿಯಲ್ಲಿ ಬೆಂಗಳೂರಿನ ಮತ್ತಿಕೆರೆಯಲ್ಲಿ ವಾಸವಾಗಿದ್ದ ಭರತ್ ಭೂಷಣ್ (41) ಹಾಗೂ ಬೆಂಗಳೂರಿನ ಮಧುಸೂದನ್ ಸೋಮಿಶೆಟ್ಟಿ ಎಂಬ ಮೂವರು ಕನ್ನಡಿರು ಉ*ಗ್ರರ ಗುಂ*ಡೇಟಿಗೆ ಬ*ಲಿಯಾಗಿದ್ದರು. ಈ ಆಗಂತುಕರ ದಾ*ಳಿಗೆ ಒಟ್ಟು 26 ಮಂದಿಯ ಜೀವ ಹೋಗಿತ್ತು.
ಕರ್ನಾಟಕದವರ ಪಾಡು ಒಂದಾದರೆ ಆಗಷ್ಟೇ ಮದುವೆಯಾಗಿ ಹನಿಮೂನ್‌ಗೆಂದು ಕಾಶ್ಮೀರಕ್ಕೆ ಬಂದಿದ್ದ ಉತ್ತರ ಪ್ರದೇಶದ ಕಾನ್ಪುರ ಮೂಲದ ಶುಭಂ ದ್ವಿವೇದಿ ದಾರುಣವಾಗಿ ಸಾ*ವನ್ನಪ್ಪಿದ್ದರು.
ಇದೇ ದಾ*ಳಿಯಲ್ಲಿ ವಾಯುಸೇನೆ ಅಧಿಕಾರಿ ವಿನಯ್ ನರವಾಲ್ ಸಾ*ವನನ್ಪ್ಪಿದ್ದರು ಕೈ ತುಂಬಾ ಬಳೆ ತೊಟ್ಟು ತನ್ನ ಗಂಡನ ಶ*ವದ ಮುಂದೆ ಕಂಗೆಟ್ಟು ಕುಳಿತಿದ್ದ ವಿನಯ್ ಪತ್ನಿ ಹಿಮಾನ್ಶಿಯ ಫೋಟೋ ಪಹಲ್ಗಾಮ್ ದಾ*ಳಿಯ ಕ್ರೂರತೆಗೆ ಸಾಕ್ಷಿಯೆಂಬಂತೆ ಎಲ್ಲರನ್ನೂ ಕಾಡುತ್ತಿದೆ.
ಇಡೀ ಘಟನೆಯಲ್ಲಿ ಯಾವೊಬ್ಬ ಹೆಣ್ಣುಮಗಳನ್ನೂ ಕೊ*ಲ್ಲದ ಉ*ಗ್ರಗಾಮಿಗಳು ಕುಟುಂಬದ ಗಂಡಸರನ್ನೇ ಟಾರ್ಗೆಟ್ ಮಾಡಿದ್ದರು. ಉ*ಗ್ರರ ರಾಕ್ಷಸೀ ಕೃತ್ಯಕ್ಕೆ ನವದಂಪತಿಗಳ ಕನಸು ನುಚ್ಚು ನೂರಾಗಿದ್ದರೆ, ಹತ್ತಾರು ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಪುಟಾಣಿ ಮಕ್ಕಳು ತಂದೆಯಿಲ್ಲದೇ ಜೀವನ ಎದುರಿಸುವ ಅನಿವಾರ್ಯತೆ ಬಂದಿದೆ.
ಭ*ಯೋತ್ಪಾದಕರ ದಾ*ಳಿಯಲ್ಲಿ ಮನೆಯೊಡೆಯನನ್ನು ಕಳೆದುಕೊಂಡ ಹೆಣ್ಣುಮಕ್ಕಳ ಹಣೆಯಲ್ಲಿನ ಸಿಂಧೂರವೂ ಅಳಿಸಿಹೋಗಿದೆ. ಹೆಣ್ಣು ಮಕ್ಕಳ ಕುಂಕುಮ ಭಾಗ್ಯ ಕಸಿದ ಉ*ಗ್ರರ ಹೇಯ ಕೃತ್ಯದ ವಿರುದ್ಧ ಸಿಡಿದೆದ್ದ ಭಾರತ ಇದೇ ಕಾರಣಕ್ಕೆ ಪಹಲ್ಗಾಮ್ ದಾ*ಳಿಗೆ ಪ್ರತೀಕಾರವಾಗಿ ನಡೆಸಿದ ಪತ್ರಿದಾ*ಳಿಗೆ "ಆಪರೇಷನ್ ಸಿಂಧೂರ್" ಎಂದು ಹೆಸರಿಡಲಾಗಿದೆಯಂತೆ
Instagram Link
https://www.instagram.com/mitrara_mitra?igsh=Y2V1cDd2cjF6eGN0
Видео Operation Sindoor: ಪಾಕ್ ವಿರುದ್ಧದ ಪ್ರತೀಕಾರ ದಾ*ಳಿಗೆ "ಆಪರೇಷನ್ ಸಿಂಧೂರ್" ಹೆಸರೇಕೆ.? канала ಮಿತ್ರರ ಮಿತ್ರ (Mitrara Mitra)

Army Government India Kannada news Modi Narendra Modi Pahalgam Pak Soldier Soldiers TV9 kannada army operations counterstrike defense operations defense strategy indian army indian forces indian military jammu kashmir military operation military tactics modi speech operation sindoor pahalgam defence sindoor mission tactical response tactical warfare
Комментарии отсутствуют
Информация о видео
7 мая 2025 г. 17:02:54
00:04:24
Другие видео канала