Загрузка...

ನಗರದ ತುಂಬಾ ನೀರು: ಏನಿದು ಬೆಂಗಳೂರಿನ ದುಸ್ಥಿತಿ? | Bengaluru Rains | LRC | Suvarna News

ಬೆಂಗಳೂರಿನಲ್ಲಿ ಒಂದೇ ರಾತ್ರಿಯ ಭಾರೀ ಮಳೆಗೆ ನಗರದ ಹಲವೆಡೆ ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಾಯಿ ಲೇಔಟ್, ಶಾಂತಿನಗರ ಸೇರಿದಂತೆ ಅನೇಕ ಪ್ರದೇಶಗಳ ರಸ್ತೆಗಳು ಕೆರೆಗಳಂತಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಹಲವು ಮನೆಗಳಿಗೂ ನೀರು ನುಗ್ಗಿ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಗರ ಪ್ರದಕ್ಷಿಣೆಯೂ ರದ್ದಾಗಿದೆ. ಬೆಂಗಳೂರು ಅಕ್ಷರಶಃ ಸ್ವಿಮ್ಮಿಂಗ್ ಪೂಲ್‌ನಂತಾಗಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Kannada Debate | Suvarna News Discussion | Ajit Hanamakkanavar | Left Right And Centre

#BengaluruRains #Rain #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics

Suvarna News Live: https://www.youtube.com/live/R50P2knCQBs?feature=shared

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Видео ನಗರದ ತುಂಬಾ ನೀರು: ಏನಿದು ಬೆಂಗಳೂರಿನ ದುಸ್ಥಿತಿ? | Bengaluru Rains | LRC | Suvarna News канала Asianet Suvarna News
Страницу в закладки Мои закладки
Все заметки Новая заметка Страницу в заметки