Загрузка страницы

ತುಳಸೀ ಪೂಜೆಗೆ ಮಹಾವಿಷ್ಣು ಒಲಿಯುವುದು ಏಕೆ? | Tulasi | Avadhootha Sri Vinay Guruji

ತುಳಸೀ ಪೂಜೆಗೆ ಮಹಾವಿಷ್ಣು ಒಲಿಯುವುದು ಏಕೆ? | Tulasi | Avadhootha Sri Vinay Guruji

ಭಕ್ತಿಯಿಂದ ಮಾಡುವ ಪ್ರಾರ್ಥನೆ ದೇವರನ್ನು ತಲುಪುತ್ತದೆ. ಭಗವಂತನಿಗೆ ತುಳಸಿಯನ್ನು ಸಮರ್ಪಿಸುವ ಹಿಂದೆ ಪುರಾಣ ಐತಿಹ್ಯವಿದೆ. ತುಳಸಿಯ ಮೂಲ ಹೆಸರು ಬೃಂದ. ರಾಕ್ಷಸ ಕುಲದಲ್ಲಿ ಜನಿಸಿದ್ದರೂ ಮಹಾವಿಷ್ಣು ಆಕೆಯನ್ನು ವರಿಸುತ್ತಾನೆ. ಮನೆಯಲ್ಲಿ ಹೆಣ್ಣು ಪ್ರಮುಖ ಸ್ಥಾನವನ್ನು ನಿಭಾಯಿಸುತ್ತಾಳೆ. ಒಬ್ಬ ಸ್ತ್ರೀ ತನ್ನ ಜೀವನದಲ್ಲಿ ಅನೇಕ ಸಂಕಟಗಳಿಗೆ ಗುರಿಯಾಗುತ್ತಾಳೆ. ಅದನ್ನು ಅರಿತುಕೊಂಡು ಸ್ಪಂದಿಸುವ ಗುಣವನ್ನು ಪ್ರತಿಯೊಬ್ಬ ಪುರುಷರೂ ಬೆಳೆಸಿಕೊಳ್ಳಬೇಕಿದೆ. ತಾಯಿ ಎಂದರೆ ಕಾಳಜಿ ಎಂದರ್ಥ. ಗಂಡು ಮಕ್ಕಳಿಗಿರುವ ಜಾತ ಕರ್ಮಗಳು ಹೆಣ್ಣು ಮಕ್ಕಳಿಗೆ ಅಂಟುವುದಿಲ್ಲ ಕಾರಣ ಹೆಣ್ಣು ಹುಟ್ಟಿನಿಂದಲೇ ಪರಮ ಶುದ್ಧವಾಗಿರುತ್ತಾಳೆ. ಧರ್ಮವನ್ನು ಅಪಾರ್ಥ ಮಾಡಿಕೊಂಡಾಗ ಮಾತ್ರ ಸ್ತ್ರೀಯರನ್ನು ಕಡೆಗಣಿಸಲಾಗುತ್ತದೆ. ವೇದ ಪುರಾಣಗಳಲ್ಲಿ ಹೆಣ್ಣಿನ ಪ್ರಾಮುಖ್ಯತೆಯನ್ನು ತಿಳಿ ಹೇಳುವ ಅನೇಕ ನಿದರ್ಶನಗಳಿವೆ.

For More Videos:

ಗಣಪತಿಯ ಹೊಟ್ಟೆಯಲ್ಲಿದೆ ಸೃಷ್ಠಿ ರಹಸ್ಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/v9MO9NalzS0

ದೇವಸ್ಥಾನಗಳಲ್ಲಿ ಪ್ರದಕ್ಷಿಣೆ ಹಾಕುವುದು ಯಾಕೆ? | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/O2IcboeORSs

ಜಗತ್ತಿನಲ್ಲಿ ಯಾವ ದೇವರು ಶ್ರೇಷ್ಠ? | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/WZxeuK10P14

ಉಸಿರಾಟ ಕ್ರಿಯೆಯಲ್ಲಿ ಮಾಡುವ ಈ ಸಣ್ಣ ಬದಲಾವಣೆ ಆಯುಷ್ಯವನ್ನು ವೃದ್ಧಿಸುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/F1XruyF4NEM

ಇದು ಪ್ರಪಂಚದ ಪ್ರತಿಯೊಬ್ಬ ಮಹಾಪುರುಷನ ಹಿಂದಿರುವ ಮಹಾಶಕ್ತಿ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/SuNtV8Gv0f4

Видео ತುಳಸೀ ಪೂಜೆಗೆ ಮಹಾವಿಷ್ಣು ಒಲಿಯುವುದು ಏಕೆ? | Tulasi | Avadhootha Sri Vinay Guruji канала Avadhootha
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
8 апреля 2024 г. 17:30:34
00:07:04
Другие видео канала
ಮಕ್ಕಳು ತಂದೆ ತಾಯಿಯನ್ನು ಗೌರವಿಸದೇ ಇರಲು ಇದುವೇ ಮೂಲ ಕಾರಣ! | Parenting | Avadhootha Sri Vinay Gurujiಮಕ್ಕಳು ತಂದೆ ತಾಯಿಯನ್ನು ಗೌರವಿಸದೇ ಇರಲು ಇದುವೇ ಮೂಲ ಕಾರಣ! | Parenting | Avadhootha Sri Vinay Gurujiಬಾಲರಾಮನ ಪ್ರಾಣಪ್ರತಿಷ್ಠೆಯ ಮುನ್ನ ತಿಳಿದುಕೊಳ್ಳಲೇಬೇಕಾದ ರಾಮ ನಾಮದ ರಹಸ್ಯ! | Ayodhya Sri Ram | Avadhhothaಬಾಲರಾಮನ ಪ್ರಾಣಪ್ರತಿಷ್ಠೆಯ ಮುನ್ನ ತಿಳಿದುಕೊಳ್ಳಲೇಬೇಕಾದ ರಾಮ ನಾಮದ ರಹಸ್ಯ! | Ayodhya Sri Ram | Avadhhothaಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾ8ನೇ ವಿಶ್ವ ಯೋಗ ದಿನ | ಶ್ರೀ ವಿನಯ್ ಗುರೂಜಿಯ ಭಕ್ತರಿಂದ ಉತ್ತರಹಳ್ಳಿಯ ಆಶ್ರಮದಲ್ಲಿ ಯೋಗ ದಿನಚಾರಣೆ8ನೇ ವಿಶ್ವ ಯೋಗ ದಿನ | ಶ್ರೀ ವಿನಯ್ ಗುರೂಜಿಯ ಭಕ್ತರಿಂದ ಉತ್ತರಹಳ್ಳಿಯ ಆಶ್ರಮದಲ್ಲಿ ಯೋಗ ದಿನಚಾರಣೆಶ್ರೀ ಸಿದ್ಧಾರೂಢ ಮಹಾಸ್ವಾಮಿಗಳಿಗೆ ಅವಧೂತರಿಂದ ವಿಶೇಷ ಪೂಜೆ | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ಸಿದ್ಧಾರೂಢ ಮಹಾಸ್ವಾಮಿಗಳಿಗೆ ಅವಧೂತರಿಂದ ವಿಶೇಷ ಪೂಜೆ | ಅವಧೂತ ಶ್ರೀ ವಿನಯ್ ಗುರೂಜಿಈ ಒಂದು ಕೆಲಸದಿಂದ ಯುವಕರ ಜೀವನವೇ ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿಈ ಒಂದು ಕೆಲಸದಿಂದ ಯುವಕರ ಜೀವನವೇ ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿನಮ್ಮೊಳಗಿನ ಹೈಟೆಕ್ ನಾಯಕ ಯಾರು ? | ಅವಧೂತ ಶ್ರೀ ವಿನಯ್‌ ಗುರೂಜಿನಮ್ಮೊಳಗಿನ ಹೈಟೆಕ್ ನಾಯಕ ಯಾರು ? | ಅವಧೂತ ಶ್ರೀ ವಿನಯ್‌ ಗುರೂಜಿನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿಸಮಾಜಕ್ಕೆ ತೋರಿಸುವುದಕೊಸ್ಕರ ಬದುಕಬಾರದು | ಅವಧೂತ ಶ್ರೀ ವಿನಯ್ ಗುರೂಜಿಸಮಾಜಕ್ಕೆ ತೋರಿಸುವುದಕೊಸ್ಕರ ಬದುಕಬಾರದು | ಅವಧೂತ ಶ್ರೀ ವಿನಯ್ ಗುರೂಜಿಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿಅತೀಂದ್ರಿಯ ಶಕ್ತಿ ಪಡೆಯುವುದು ಹೇಗೆ ? ಅವಧೂತ ಶ್ರೀ ವಿನಯ್ ಗುರೂಜಿಅತೀಂದ್ರಿಯ ಶಕ್ತಿ ಪಡೆಯುವುದು ಹೇಗೆ ? ಅವಧೂತ ಶ್ರೀ ವಿನಯ್ ಗುರೂಜಿಸಕ್ರೇಬೈಲು  ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ನನ್ನ ದಾರಿ ನನಗೆ - ನಿಮ್ಮ ದಾರಿ ನಿಮಗೆ ಯಾಕೆ ? |  ಅವಧೂತ ಶ್ರೀ ವಿನಯ್ ಗುರೂಜಿನನ್ನ ದಾರಿ ನನಗೆ - ನಿಮ್ಮ ದಾರಿ ನಿಮಗೆ ಯಾಕೆ ? | ಅವಧೂತ ಶ್ರೀ ವಿನಯ್ ಗುರೂಜಿನಾವು ಬೆಳೆಯುವ ವಾತಾವರಣದ ಮೇಲೆ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ! | ಅವಧೂತ ಶ್ರೀ ವಿನಯ್ ಗುರೂಜಿನಾವು ಬೆಳೆಯುವ ವಾತಾವರಣದ ಮೇಲೆ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ! | ಅವಧೂತ ಶ್ರೀ ವಿನಯ್ ಗುರೂಜಿಇವೆಲ್ಲವೂ ಧರ್ಮ ಯುದ್ದ ಆಗುವುದೇ ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿಇವೆಲ್ಲವೂ ಧರ್ಮ ಯುದ್ದ ಆಗುವುದೇ ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿಇತರರಿಗೋಸ್ಕರ ಸ್ವಯಂ ಭಾವನೆಗಳನ್ನು ಬಚ್ಚಿಟ್ಟು ಬದುಕುವುದೇ ನಮ್ಮ ಸೋಲಿಗೆ ಕಾರಣ | ಅವಧೂತ ಶ್ರೀ ವಿನಯ್‌ ಗುರೂಜಿಇತರರಿಗೋಸ್ಕರ ಸ್ವಯಂ ಭಾವನೆಗಳನ್ನು ಬಚ್ಚಿಟ್ಟು ಬದುಕುವುದೇ ನಮ್ಮ ಸೋಲಿಗೆ ಕಾರಣ | ಅವಧೂತ ಶ್ರೀ ವಿನಯ್‌ ಗುರೂಜಿಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ | ಅವಧೂತ ಶ್ರೀ ವಿನಯ್ ಗುರೂಜಿಇದು ಪಿತೃದೋಷವನ್ನು ಪರಿಹರಿಸುವ ಸರಳ ಕ್ರಿಯೆ! | ಅವಧೂತ ಶ್ರೀ ವಿನಯ್ ಗುರೂಜಿಇದು ಪಿತೃದೋಷವನ್ನು ಪರಿಹರಿಸುವ ಸರಳ ಕ್ರಿಯೆ! | ಅವಧೂತ ಶ್ರೀ ವಿನಯ್ ಗುರೂಜಿಹಣದ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸಣ್ಣ ಸಲಹೆಯ ಸಹಾಯ ಸಾಕು! | Money Problem | Avadhootha Sri Vinay Gurujiಹಣದ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸಣ್ಣ ಸಲಹೆಯ ಸಹಾಯ ಸಾಕು! | Money Problem | Avadhootha Sri Vinay Gurujiನಮ್ಮ ಆಲೋಚನೆಗಳನ್ನು ಹತೋಟಿಯಲ್ಲಿಡುವುದು ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿನಮ್ಮ ಆಲೋಚನೆಗಳನ್ನು ಹತೋಟಿಯಲ್ಲಿಡುವುದು ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿ
Яндекс.Метрика