CM BS Yeddyurappa Announces Bumper Projects For Kalyana Karnataka | Vijay Karnataka
CM BS Yeddyurappa has announced bumper offerings for the welfare of Karnataka. This day is being celebrated as part of the Hyderabad Karnataka Liberation Day.
ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂಪರ್ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಈ ದಿನವನ್ನು ಕಲ್ಯಾಣ ಕರ್ನಾಟಕ ಉತ್ಸವ ಎಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಸಿಎಂ ಬಿಎಸ್‌ವೈ ಇಂದು ಕಲಬುರ್ಗಿಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಘೋಷಣೆ ಮಾಡಿದ್ದಾರೆ.
#Yeddyurappa #KalyanaKarnataka #Karnataka
Our Website : https://Vijaykarnataka.com
Facebook: https://www.facebook.com/VijayKarnataka/
Twitter: https://twitter.com/vijaykarnataka
Видео CM BS Yeddyurappa Announces Bumper Projects For Kalyana Karnataka | Vijay Karnataka канала Vijay Karnataka | ವಿಜಯ ಕರ್ನಾಟಕ

Комментарии отсутствуют
Информация о видео
17 сентября 2020 г. 12:34:02
00:04:13
Другие видео канала