Загрузка страницы

ವರ ನೋಡಿದ್ದೇನೆ,ಅದೇ ವರನನ್ನು ಮದುವೆ ಮಾಡಿಸುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ ಪ್ರೇಮಾ|Prema begged God

#koragajjadaiva
#actressprema
#daiva
#daivaradhane
#tulunaduculture
ಕಂಕಣ ಭಾಗ್ಯ ಕರುಣಿಸುವಂತೆ ದೈವದಲ್ಲಿ ಬೇಡಿಕೊಂಡ ನಟಿ ಪ್ರೇಮಾ

ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಮದುವೆಗಾಗಿ ಪಾರ್ಥಿಸಿದ ನಟಿ

ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ನಟಿ ಪ್ರೇಮಾ ಕೊರಗಜ್ಜ ಸನ್ನಿಧಿಗೂ ಭೇಟಿ

ಈಗಾಗಲೇ ವರ ನೋಡಿದ್ದೇನೆ, ಅದೇ ವರನನ್ನು ಮದುವೆ ಮಾಡಿಸುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ ಪ್ರೇಮಾ

ಉಡುಪಿ ಜಿಲ್ಲೆಯ ಕಾಪು ಕೊರಗಜ್ಜ ಸನ್ನಿಧಿ

ಉಡುಪಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟಿ ಪ್ರೇಮಾ, ಅನು‌ ಅಯ್ಯಪ್ಪ ದೇವಸ್ಥಾನ, ದೈವಸ್ಥಾನಗಳಿಗೂ ಭೇಟಿ

Видео ವರ ನೋಡಿದ್ದೇನೆ,ಅದೇ ವರನನ್ನು ಮದುವೆ ಮಾಡಿಸುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ ಪ್ರೇಮಾ|Prema begged God канала Star Of Mangalore
Показать
Страницу в закладки Мои закладки
Все заметки Новая заметка Страницу в заметки