😍ಭೈರವಿ ರಾಗದಲ್ಲಿ Kadabalaರನ್ನು ಕುಣಿಸಿದ Jansale😍Veera Barbareeka🔥Yakshagana Videos HD
©Yaksha TV Kannada - 2020
ಕರಾವಳಿಯ ಗಂಡು ಕಲೆ ಯಕ್ಷಗಾನಕ್ಕೆ ಹಾಗೂ ಯಕ್ಷ ಕಲಾವಿದರಿಗೆ, ಕಲಾಭಿಮಾನಿಗಳಾದ ನಮ್ಮ ಸಂಪೂರ್ಣ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ Yaksha TV Kannada ಎಂಬ ಆಧಿಕೃತ ಚಾನೆಲ್ ನ್ನು ತೆರೆದಿದ್ದೇವೆ, ಕೆಲವು ಅದ್ಬುತ ಯಕ್ಷಗಾನ ನೃತ್ಯ, ಹಾಸ್ಯ, ಹಾಡು, ವೇಷಧಾರಿಯ ಅಮೋಘ ರಂಗಸ್ಥಳ ಪ್ರವೇಶದ ವಿಡಿಯೋಗಳನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ, ನಮ್ಮ ನಾಡು, ನುಡಿ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಮ್ಮ ಹಂಬಲಕ್ಕೆ ಸಂಪೂರ್ಣ ಸಹಕಾರ, ಬೆಂಬಲವನ್ನು ಕೂರುತಿದ್ದೇವೆ, ಕರಾವಳಿಯ ಗಂಡುಕಲೆಯನ್ನು ಪ್ರೋತ್ಸಾಹಿಸಿ...
#ಸಿರಿ ಯಕ್ಷಗಾನಂ ಗೆಲ್ಗೆ...
- ನಿಮ್ಮ ಪ್ರದೀಪ್ ಕುಂದಾಪ್ರ...
Videos Details :
ದಿನಾಂಕ : 15-03-2021 (ಸೋಮವಾರ)
ಸ್ಥಳ : ಅಂಪಾರು (ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ)
ಸಂಯೋಜನೆ : ಶ್ರೀಮತಿ ಉಷಾರಾಣಿ ಮತ್ತು ಶ್ರೀ ರವಿರಾಜ್ ಭಟ್ ನಾಗಪಾತ್ರಿಗಳು, ಅಂಪಾರು
ಮೇಳ : ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ, ಪೆರ್ಡೂರು
ಪ್ರಸಂಗ : ಚಕ್ರ ಚಂಡಿಕೆ
ಮುಮ್ಮೇಳದ ಕಲಾವಿದರು : ಸರ್ವಶ್ರೀ ಉದಯ್ ಹೆಗ್ಡೆ ಕಡಬಾಳ, ಶ್ರೀ ನಾಗರಾಜ್ ಭಟ್ ಕುಂಕಿಪಾಲ
ವರ್ಗ : ನೃತ್ಯ
ಹಿಮ್ಮೇಳ :-
ಭಾಗವತರು : ಶ್ರೀ ರಾಘವೇಂದ್ರ ಆಚಾರ್ ಜನ್ಸಾಲೆ
ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ
Follow On Facebook
Pradeep Kundapra : https://goo.gl/R1hypQ
Yaksha TV Kannada : https://goo.gl/hbyyQD
Visit to Our Blog : https://goo.gl/JgM7gY
#1_ON_TRENDING
ವಿಶೇಷ ಸೂಚನೆ : ನಮ್ಮ ವಾಹಿನಿಯು Whatsapp, Facebook or ಯಾವುದೇ 3ನೇ ವ್ಯಕ್ತಿ ನೀಡಿರುವ ಅಥವಾ ಚಿತ್ರಿಸಿರುವ ವಿಡಿಯೋವನ್ನು ಪ್ರಸಾರ ಮಾಡಿಲ್ಲ, ಮುಂದೆಯೂ ಮಾಡುದಿಲ್ಲ, ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಯೊಂದು ವಿಡಿಯೋಗಳು ನಾವೇ ಸ್ವತಹ ಕಾರ್ಯಕ್ರಮಕ್ಕೆ ಹೋಗಿ ಚಿತ್ರಿಸಿದ್ದಾಗಿರುತ್ತದೆ. ಹಾಗೇ ನಮ್ಮ ಚಾನೆಲ್ ನಿಂದ ವಿಡಿಯೋ ಡೌನ್ಲೋಡ್ ಮಾಡಿ YouTube ಸೇರಿದಂತೆ ಬೇರೆ, ಬೇರೆ ಸಾಮಾಜಿಕ ಜಾಲತಾಣಗಳಲ್ಲಿ Uplod ಮಾಡುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪ್ರೀತಿ, ವಿಶ್ವಾಸ ಇರಲಿ, ಸಿರಿ ಯಕ್ಷಗಾನಂ ಗೆಲ್ಗೆ🙏
- ನಿಮ್ಮ ಪ್ರದೀಪ್ ಕುಂದಾಪ್ರ...
Any unauthorized copying, reproduction, republishing, uploading, downloading, transmitting or duplicating of any of the content is strictly prohibited.
- Yaksha TV Kannada
Видео 😍ಭೈರವಿ ರಾಗದಲ್ಲಿ Kadabalaರನ್ನು ಕುಣಿಸಿದ Jansale😍Veera Barbareeka🔥Yakshagana Videos HD канала Yaksha TV Kannada

Показать
Комментарии отсутствуют
Информация о видео
Похожие видео