Загрузка...

ನಾಲೆಗೆ ಪೈಪ್ ಗಳನ್ನ ಉರುಳಿಸಿ ರೈತರ ಆಕ್ರೋಶ | Tumakuru Hemavathi Canal Dispute | Kannada News

ತುಮಕೂರು ಜಿಲ್ಲೆಯ ಜೀವನಾಡಿಯಾದ ಹೇಮಾವತಿ ನದಿ ನೀರನ್ನು ರಾಮನಗರಕ್ಕೆ ಹರಿಸುವ ಉದ್ದೇಶಿತ 'ಎಕ್ಸ್‌ಪ್ರೆಸ್‌ ಕೆನಾಲ್‌' ಯೋಜನೆಗೆ ಜಿಲ್ಲಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಯಿಂದ ತುಮಕೂರಿನ ಕೃಷಿ ಮತ್ತು ಕುಡಿಯುವ ನೀರಿನ ಭವಿಷ್ಯಕ್ಕೆ ಕುತ್ತು ಬರಲಿದೆ ಎಂಬ ಆತಂಕದಲ್ಲಿರುವ ರೈತರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಪಕ್ಷಾತೀತವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ತುಮಕೂರಿಗೆ ಮಾರಕವಾಗಲಿರುವ ಈ ಏಕಪಕ್ಷೀಯ ಯೋಜನೆಯನ್ನು ತಕ್ಷಣವೇ ಕೈಬಿಡಬೇಕೆಂದು ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದು, ಜಿಲ್ಲೆಯಾದ್ಯಂತ ಪ್ರತಿಭಟನೆಯ ಕಾವು ದಿನೇದಿನೇ ಹೆಚ್ಚುತ್ತಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#HemavathiCanal #Tumakuru #BJPProtest #SuvarnaNews #kannadanews #karnatakapolitics #karnatakanews #AsianetSuvarnaNews

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Видео ನಾಲೆಗೆ ಪೈಪ್ ಗಳನ್ನ ಉರುಳಿಸಿ ರೈತರ ಆಕ್ರೋಶ | Tumakuru Hemavathi Canal Dispute | Kannada News канала Asianet Suvarna News
Страницу в закладки Мои закладки
Все заметки Новая заметка Страницу в заметки