ರಸ್ತೆಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿರುವ Mrw vrw
#sabscribarವಿಶೇಷಚೆತನರವಾರ್ತೆ #ವಿಶೇಷಚೇತನವಾರ್ತೆ ಮೈಸೂರುಅಂಗವಿಕಲರಪ್ರತಿಭಟನೆ#ಅಂಗವಿಕಲರಸೌಲಭ್ಯಗಳು ರಸ್ತೆಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿರುವ Mrw vrw,ರಸ್ತೆಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿರುವ Mrw vrw
Pahalgam Terrorist Attack: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಬಂತು ದೊಡ್ಡ ಸಂದೇಶ,ಗೌರವಧನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ವಿಕಲ ಚೇತನರನ್ನು ಕನಿಷ್ಠ ವೇತನ ಕಾಯ್ದೆಗೆ ಒಳಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕಳೆದ ಬುಧವಾರದಿಂದ ವಿಕಲಚೇತನರು ಅಹೋರಾತ್ರಿ ಧರಣಿ ಪ್ರತಿಭಟನೆ ನಡ. ಆದರೆ ತಮ್ಮ ಹೋರಾಟಕ್ಕೆ ಯಾರು ಸ್ಪಂದಿಸುತ್ತಿಲ್ಲವೆಂದು ಕುಪಿತಗೊಂಡ ಪ್ರತಿಭಟನಾಕಾರರು ದಿಢೀರ್ ಪ್ರತಿಭಟಿಸಿ ಆಕ್ರೋಶ ಹೊರ ಹಾಕಿದರು
ಏಕಾಏಕಿ ರೊಚ್ಚಿಗೆದ್ದು ಜಿಲ್ಲಾಧಿಕಾರಿ ಕಚೇರಿ ಬಳಿಯ ಮುಖ್ಯರಸ್ತೆಯಲ್ಲಿ ವಿಕಲಚೇತನರು ಪ್ರತಿಭಟನೆ ನಡೆಸಿದ್ದರಿಂದ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಮೈಸೂರು ಅಪರ ಜಿಲ್ಲಾಧಿಕಾರಿ ಶಿವರಾಜು ಅವರು ಪ್ರತಿಭಟನಾಕಾರರ ಮನವೊಲಿಕೆ ಪ್ರಯತ್ನ ಮಾಡಿದರು. ಇದಕ್ಕೆ ಒಪ್ಪದ ಅರ್ಧ ಗಂಟೆ ಬಳಿಕ ಮತ್ತೆ ಜಿಲ್ಲಾಧಿಕಾರಿ ಕಚೇರಿ ಆವರಣದ ಒಳಕ್ಕೆ ಬಂದು ಪ್ರತಿಭಟನೆಯನ್ನು ವಿಕಲ ಚೇತನರು ಮುಂದುವರಿಸಿದರು. ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
Видео ರಸ್ತೆಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿರುವ Mrw vrw канала ವಿಶೇಷಚೇತನರವಾರ್ತೆ

Комментарии отсутствуют
Информация о видео
26 апреля 2025 г. 17:37:56
00:06:20
Другие видео канала