Загрузка страницы

PUTHIGE SHREE SANMANA 2017 SANMANA

ಅಮೇರಿಕಾದ ನ್ಯೂಜೆರ್ಸಿಯಲ್ಲಿ ಶ್ರೀ ಕೃಷ್ಣ ಮಂಧಿರ ಸ್ಥಾಪಿಸಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಉಡುಪಿಯ ನಾಗರಿಕ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಿದರು ಈ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು , ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಬೇಲಿ ಮಠದ ಶ್ರೀಪಾದರು, ಧರ್ಮಸ್ಥಳದ ಧರ್ಮಸ್ಥಳದ ಧರ್ಮಾಧಿಕಾರಿ ಡಾ . ಡಿ .ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರ ಉಪಸ್ಥಿತರಿದ್ದರು

Видео PUTHIGE SHREE SANMANA 2017 SANMANA канала SRI PUTHIGE UDUPI
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
24 июля 2017 г. 13:11:17
00:09:47
Яндекс.Метрика