Загрузка...

31.5 ಕೋಟಿ ವೆಚ್ಚದಲ್ಲಿ ಹೊಸ ಮನೆ ಖರೀದಿಸಿದ ನಯನಾತಾರ #nayanthara #toxic #lovebazaarkannada #shortsindia

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ (Nayanthara) ಮತ್ತು ಅವರ ಪತಿ ವಿಘ್ನೇಶ್ ಶಿವನ್ ಅವರು ತಮಿಳುನಾಡಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಚೆನ್ನೈನ ಪೋಯಸ್ ಗಾರ್ಡನ್ನಲ್ಲಿ ಬೃಹತ್ ಐಷಾರಾಮಿ ಡ್ಯುಪ್ಲೆಕ್ಸ್ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದರ ಒಟ್ಟು ಮೌಲ್ಯ ಬರೋಬ್ಬರಿ 31.5 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಾಪರ್ಟಿ ಅನಾಲಿಟಿಕ್ಸ್ ಪ್ಲಾಟ್‌ಫಾರ್ಮ್ ಜ್ಯಾಪ್‌ಕೀ (Zapkey) ಮೂಲಕ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಈ ಮನೆಯು ಚೆನ್ನೈನ ತೇನಾಂಪೇಟೆ ವ್ಯಾಪ್ತಿಯ ‘ಲೆಗಸಿ’ ಎಂಬ ಪ್ರೀಮಿಯಂ ವಸತಿ ಸಂಕೀರ್ಣದಲ್ಲಿದೆ.
.
.
.
.
.
.

.
.

.
#LoveBazaarKannada
#KannadaLoveStories
#ಕನ್ನಡಪ್ರೇಮಕಥೆಗಳು
#KannadaRelationship
#ಗಂಡಹೆಂಡತಿಸಂಬಂಧ
#KannadaEmotionalStories
#ಭಾವನಾತ್ಮಕಕಥೆಗಳು
#KannadaMotivation
#ಜೀವನಪಾಠಗಳು
#KannadaTrending
#ಕನ್ನಡವೈರಲ್
#KannadaYouTube
#LoveStoriesKannada
#RelationshipTalkKannada
#KannadaViralVideo

Видео 31.5 ಕೋಟಿ ವೆಚ್ಚದಲ್ಲಿ ಹೊಸ ಮನೆ ಖರೀದಿಸಿದ ನಯನಾತಾರ #nayanthara #toxic #lovebazaarkannada #shortsindia канала shorts news kannada
Яндекс.Метрика
Все заметки Новая заметка Страницу в заметки
Страницу в закладки Мои закладки
На информационно-развлекательном портале SALDA.WS применяются cookie-файлы. Нажимая кнопку Принять, вы подтверждаете свое согласие на их использование.
О CookiesНапомнить позжеПринять