Загрузка страницы

Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)

ಹಾಡಿದವರು_ಶಿಲ್ಪಾ ಪ್ರಶಾಂತ ಹೆಗಡೆ ಅಂಬ್ಲಿಹೊಂಡ

ಈ ಹಾಡನ್ನು "ಆತ್ಮಾರಾಮ"ರ " ಶುಭಶೋಭನ ಗೀತಾಮಂಜರಿ" ಎಂಬ ಪುಸ್ತಕದಿಂದ ಆಯ್ದುಕೊಂಡಿದ್ದೇವೆ.

ಹಾಡಿನ ಸಾಹಿತ್ಯ

ಬಾರೆನ್ನ ಮಗಳೆ| ತೊಂಡಿಲ ಮುಡಿಗೇರಿಪೆನಬಲೆ|| ಬಾರೆನ್ನ ಮಗಳೆ ಶೃಂಗಾರವಾಹಿನಿಯಳೆ|ತೋರಿಸೆ ಮುಖವನ್ ವೈಯ್ಯಾರದ ನಟಳೆ||ಪ||

ರತ್ನಖಚಿತವೆ|ಸುತ್ತಲದೊಳ್ಳೆ ಚಿತ್ರಶೋಭಿತವೆ|| ಮುತ್ತಿನ ಗಿಣಿ ಪೌಂಸೆ ಚೊಕ್ಕಟ ಗೊಂಡ್ಯವೆ|ಪುತ್ಥಳಿಯಿಂದಲೆ ಕೆತ್ತಿದ ಜಲ್ಲಿಯೆ ||೧||

ಅಪರೂಪವಿಹುದೆ|ಈ ತೊಂಡಿಲು ಚಪಲೆ ನಿನಗಾಗೆ||ಅಪರಂಜಿಯೊಳಾಕೃತ ದೃಪದಜೆ ವಿಕಸಿತ|ನಿಪುಣೆ ಪೊಂದ್ಯಧಿಕೃತ ಶಶಿಮುಖಿ ಧರಿಸವ್ವ||೨||

ಮೋಹದ ಮಗಳೆ|ಕಾಮನ ಅಂಗೈ ಬೇಹಿನ ಬಿಗುಹೆ||ಮಾವನಿತೆಯೆ ಆತ್ಮಾರಾಮನ ಭಜಕಳೆ|ಹಾವ ಭಾವವದೆನ್ನ ಭಾವ ಮಿರುಗಿಪುದೆ||೩||

Видео Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ) канала Havyaka_Vishesha Haadugalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
18 апреля 2023 г. 18:15:45
00:03:25
Другие видео канала
Havyaka Bhajane_Karunakari kanakambari.   ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka Bhajane_Karunakari kanakambari. ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka haadu_Poojisuve jagadamba mookamba  ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Poojisuve jagadamba mookamba ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Kai koodisiddu   ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Kai koodisiddu ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Vadhu vararige aarati 7  ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Vadhu vararige aarati 7 ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Deviya Pooje 1              ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Deviya Pooje 1 ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Vadhu vararige harasiddu   ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Vadhu vararige harasiddu ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_ Maale haakiddu  ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Maale haakiddu ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_ Tandu needidale gopi.  ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Bhoomi devi stuti  ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_Ganapatige aarati_1  ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka haadu_Ganapatige aarati_1 ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka haadu_Shantidaate shrilalite  ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_Shantidaate shrilalite ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_ Bheemasenanannu hasege karediddu  ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_ Bheemasenanannu hasege karediddu ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.
Яндекс.Метрика