ರನ್ಯಾ ರಾವ್ ಗಿಫ್ಟ್ ಬಗ್ಗೆ ಡಿಕೆ ಶಿವಕುಮಾರ್ ನೇರವಾಗಿಯೇ ಹೇಳಿದ್ದಾರೆ : ಕೆಎಸ್ ಈಶ್ವರಪ್ಪ | Vijay Karnataka
ಜಿ.ಪರಮೇಶ್ವರ್ ಸಜ್ಜನರು, ಅವರ ಮೇಲೆ ಆಪಾದನೆ ಮಾಡುವುದಿಲ್ಲ : ಕೆಎಸ್ ಈಶ್ವರಪ್ಪ | G. Parameshwara is a Gentleman, I Won’t Accuse Him: K.S. Eshwarappa | #Parameshwara #KSEshwarappa #DKShivakumar #GoldSmugglingCase
ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾರಾವ್ ಜತೆಗಿನ ಸಂಪರ್ಕದ ವಿಚಾರದಲ್ಲಿ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಹೇಳಿಕೆಗಳು ಗೊಂದಲಗಳಿವೆ. ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಈ ಇಬ್ಬರು ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ವಾಸ್ತವ ಏನು ಎನ್ನುವುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ನಡೆಗಳು ಒಂದು ರೀತಿ ಗೃಹ ಇಲಾಖೆಯನ್ನೇ ತಪ್ಪಿತಸ್ಥ ಸ್ಥಾನದಲ್ಲಿಡುವಂತೆ ಮಾಡಿದೆ. ಇದು ನನಗೆ ತುಂಬಾ ನೋವು ತಂದಿದೆ. ಡಾ.ಜಿ.ಪರಮೇಶ್ವರ್ ಅವರು ಸಜ್ಜನರು. ಅವರ ಮೇಲೆ ಆಪಾದನೆ ಮಾಡುವುದಿಲ್ಲ, ಆದರೆ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತಳಾಗಿರುವ ಆ ನಟಿಗೆ ಪರಮೇಶ್ವರ್ ಅವರು ಸುಮಾರು 40 ಲಕ್ಷ ಊಡುಗೊರೆ ಕೊಟ್ಟಿರಬಹುದು ಎಂದಿದ್ದಾರೆ. ಇದಕ್ಕೆ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಅವರನ್ನೇ ಕೇಳಿ ಎಂದಿದ್ದಾರೆ. ಈ ಇಬ್ಬರು ನಾಯಕರ ಹೇಳಿಕೆಗಳು ಗೊಂದಲ ಜತೆಗೆ ಅನುಮಾನ ಹುಟ್ಟಿಸುತ್ತವೆ ಎಂದರು.
There’s growing confusion surrounding the statements made by Home Minister Dr. G. Parameshwara and Deputy CM D.K. Shivakumar regarding the alleged connection with actress Ranya Rao, who has been arrested in a gold smuggling case. This has raised serious suspicions, prompting former Deputy CM K.S. Eshwarappa to demand that both leaders hold a joint press conference to clarify the truth to the people of Karnataka.
Speaking in Shivamogga, Eshwarappa said the conduct of Congress leaders in this case has, in a way, put the entire Home Department under suspicion, which he finds deeply distressing. He stated, “Dr. G. Parameshwara is a gentleman. I do not accuse him of any wrongdoing. However, there is a possibility that he may have gifted actress Ranya Rao — who is now in custody — items worth around ₹40 lakh.”
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
Видео ರನ್ಯಾ ರಾವ್ ಗಿಫ್ಟ್ ಬಗ್ಗೆ ಡಿಕೆ ಶಿವಕುಮಾರ್ ನೇರವಾಗಿಯೇ ಹೇಳಿದ್ದಾರೆ : ಕೆಎಸ್ ಈಶ್ವರಪ್ಪ | Vijay Karnataka канала Vijay Karnataka | ವಿಜಯ ಕರ್ನಾಟಕ

ಪರಮೇಶ್ವರ್ ಸಜ್ಜನ ಈಶ್ವರಪ್ಪ ಟಾಂಗ್ ರನ್ಯಾರಾವ್ ಪ್ರಕರಣ ಈಶ್ವರಪ್ಪ ಕಿಡಿ 40 ಲಕ್ಷ ಊಡುಗೊರೆ ಈಶ್ವರಪ್ಪ ಪ್ರಶ್ನೆ ಸತ್ಯ ಬಿಚ್ಚಲಿ ಈಶ್ವರಪ್ಪ ಡಿಮಾಂಡ್ ಡಿಕೆ ಶಿವಕುಮಾರ್ ವಿರುದ್ಧ ಈಶ್ವರಪ್ಪ ಗರಂ Parameshwara Is Gentle Says Eshwarappa Eshwarappa Slams in Ranya Rao Case ₹40 Lakh Gift Eshwarappa Questions Eshwarappa Restraint on Parameshwara Eshwarappa Hits Out at DK Shivakumar contentType_bytes videoproducer_SM_479260135 videouploader_AG_479268014 category_News_503 TypeofProduction_iho_11 g parameshwar
Комментарии отсутствуют
Информация о видео
24 мая 2025 г. 9:39:57
00:05:21
Другие видео канала