Загрузка страницы

Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ)

ಹಾಡಿದವರು_ಶಿಲ್ಪಾ ಪ್ರಶಾಂತ ಹೆಗಡೆ ಅಂಬ್ಲಿಹೊಂಡ

ಹಾಡಿನ ಸಾಹಿತ್ಯ

ಸ್ವಾಮಿ ಸರ್ವೋತ್ತುಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣ ಭೂದೇವಿ||ಪ||

ಚಿನ್ನಭಂಡಾರಗಳು ನಿನ್ನೊಡಲೊಳೊಪ್ಪುವವು ಇನ್ನೆಂಥ ರತುನಗಳು ನಿಮ್ಮೊಳಡಗಿಹವೋ|ಅನ್ನಪಾನಂಗಳಿಗೆ ಬೀಜಮೂಲವೆ ನೀನು|ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ||೧||

ಹರಿಯ ಪಾದದಲುದಿಸಿ ಹರಿಗೆ ವಧು ಎಂದೆನಿಸಿ|ಹರಿಯ ಸುತೆ ಎನಿಸಿ ನೀ ಹರಿಯೊಳಾದೆ|ಹರಿನಾಮ ಸ್ಮರಣೆಯನು ಪೊರೆವ ಧಾರುಣಿ ನಿನ್ನ|ಮೊರೆಹೊಕ್ಕವರ ಮರೆಯದಿರು ಕರುಣ ಭೂದೇವಿ||೨||

ಒಬ್ಬರಾಯನಗೆಲುವೆ ಒಬ್ಬರಾಯನಿಗೊಲಿವೆ|ಒಬ್ಬನಿಗೆ ಮೈಯ್ಯ ನೀ ಕೊಡುವೆ|ಒಬ್ಬರಾದರು ನಿನ್ನ ನಿಜದಿ ತಿಳಿದವರಿಲ್ಲ|ಗರ್ಭದಾಸನ ಹರಿಯೆ ಕೈಲೆ ಕೊಲಿಸಿದೆನಾ||೩||

ಮೂಢನಾದೆನು ನಾನು ಬೇಡಿಕೊಂಬೆನು ಮನದಿ|ನೋಡದಿರು ಅವಗುಣವ ರೂಢಿದೇವತೆಯೆ|ಮಾಡು ದಯವನು ನೀನು ಮನದ ಭಿಷ್ಟವನೆಲ್ಲ| ಪಾಡುಪಂಥವು ಬೇಡ ಪಡೆದ ಮಗನೊಡನೆ||೪||

ಅಂಬುದಿಯ ವಸನಗಳು ಕುಂಭ ಕುಚಗಳಿಗೆರವು|ಸಂಭ್ರಮದಿ ನದಿ ಕಾಲ್ವೆ ನಿನ್ನ ಬೆವರುಗಳು|ಎಂಭತ್ನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹವು ಸಾಂಗಪಾಂಗದಲಿ||೫||

Видео Havyaka haadu_Bhoomi devi stuti ಹವ್ಯಕ ಹಾಡು_ಭೂಮಿದೇವಿ ಸ್ತುತಿ (ಸ್ವಾಮಿ ಸರ್ವೋತ್ತುಮಳೆ) канала Havyaka_Vishesha Haadugalu
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
24 октября 2021 г. 16:24:13
00:04:00
Другие видео канала
Havyaka Bhajane_Karunakari kanakambari.   ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka Bhajane_Karunakari kanakambari. ಹವ್ಯಕ ಭಜನೆ_ಕರುಣಾಕರಿ ಕನಕಾಂಬರಿHavyaka haadu_Poojisuve jagadamba mookamba  ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Poojisuve jagadamba mookamba ಹವ್ಯಕ ಹಾಡು_ಪೂಜಿಸುವೆ ಜಗದಂಬ ಮೂಕಾಂಬHavyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Harige abhisheka. ಹವ್ಯಕ ಹಾಡು_ಹರಿಗೆ ಅಭಿಷೇಕ (ಅತಿ ಹರುಷದಿ ಅಭಿಷೇಕವ ಗೈದರು)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Tulasige aarati 2. ಹವ್ಯಕ ಹಾಡು_ತುಳಸಿಗೆ ಆರತಿ 2 ( ಬೆಳಗುವೆ ನಾ ಆರತಿಯ)Havyaka haadu_Kai koodisiddu   ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Kai koodisiddu ಹವ್ಯಕ ಹಾಡು_ಕೈ ಕೂಡಿಸಿದ್ದು_ಈ ಬಾಳ ಬಂಧನ ಒಲವಿನಾ ಸಮ್ಮಿಲನHavyaka haadu_Vadhu vararige aarati 7  ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Vadhu vararige aarati 7 ಹವ್ಯಕ ಹಾಡು_ವಧೂವರರಿಗೆ ಆರತಿ 7(ಎಸೆವ ಮಾಣಿಕ)Havyaka haadu_Deviya Pooje 1              ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Deviya Pooje 1 ಹವ್ಯಕ ಹಾಡು_ದೇವಿಯ ಪೂಜೆ 1 (ಪೂಜಿಸುವ ಶ್ರೀಶಾರದೆಯ)Havyaka haadu_Vadhu vararige harasiddu   ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Vadhu vararige harasiddu ಹವ್ಯಕ ಹಾಡು_ವಧೂ ವರರಿಗೆ ಹರಸಿದ್ದು 1( ಬಾಳಿ ನೀವು ಭಾಗ್ಯವಂತರಾಗಿ)Havyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_Nalinanabhage Aarati ಹವ್ಯಕ ಹಾಡು_ನಳಿನನಾಭಗೆ ಆರತಿHavyaka haadu_ Maale haakiddu  ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Maale haakiddu ಹವ್ಯಕ ಹಾಡು_ಮಾಲೆ ಹಾಕಿದ್ದು ( ಮಾಲೆಯ ನೀಡಿದಳ್ ಲೋಲೆ ಶಕುಂತಲೆ)Havyaka haadu_ Tondilu mudisiddu  ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_ Tondilu mudisiddu ಹವ್ಯಕ ಹಾಡು_ತೊಂಡಿಲು ಮುಡಿಸಿದ್ದು (ಬಾರೆನ್ನ ಮಗಳೆ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_Dhaare erediddu 3 ಹವ್ಯಕ ಹಾಡು_ಧಾರೆ ಎರೆದಿದ್ದು 3(ಧಾರೆಯನೆರೆದ ಶ್ರೀ ರಾಮನಿಗೆ ಸೀತೆಯಾ)Havyaka haadu_ Tandu needidale gopi.  ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_ Tandu needidale gopi. ಹವ್ಯಕ ಹಾಡು_ತಂದು ನೀಡಿದಳೆ ಗೋಪಿHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Paada Tolediddu ಹವ್ಯಕ ಹಾಡು_ಪಾದ ತೊಳೆದಿದ್ದು_ಪಾದವ ತೊಳೆದ ಪರ್ವತರಾಯHavyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_Enne hanisiddu 1 ಹವ್ಯಕ ಹಾಡು_ಎಣ್ಣೆ ಹನಿಸಿದ್ದು 1(ತೈಲವನೆರೆದರು ಲೋಲಲೋಚನೆಯರು)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_ Vatuvannu hasege karediddu. ಹವ್ಯಕ ಹಾಡು_ವಟುವನ್ನು ಹಸೆಗೆ ಕರೆದಿದ್ದು (ಒಬ್ಬಳ ಬಸಿರಿನಿಂದಲಿ)Havyaka haadu_Ganapatige aarati_1  ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka haadu_Ganapatige aarati_1 ಹವ್ಯಕ ಹಾಡು_ಗಣಪತಿಗೆ ಆರತಿ_1 ( ಮಾಡುವೆವು ಆರತಿಯನು)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka_bhajane_Sharada Stuti ಹವ್ಯಕ ಭಜನೆ_ ಶಾರದೆ ಸ್ತುತಿ(ಶಾರದೆ ವರದಾಯಿನಿ)Havyaka haadu_Shantidaate shrilalite  ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_Shantidaate shrilalite ಹವ್ಯಕ ಹಾಡು_ಶಾಂತಿದಾತೆ ಶ್ರೀಲಲಿತೆHavyaka haadu_ Bheemasenanannu hasege karediddu  ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.Havyaka haadu_ Bheemasenanannu hasege karediddu ಹವ್ಯಕ ಹಾಡು_ಭೀಮಸೇನನ್ನು ಹಸೆಗೆ ಕರೆದಿದ್ದು.
Яндекс.Метрика